ಸಿನಿಮಾ ಸುದ್ದಿಕಾಪಿರೈಟ್ ಉಲ್ಲಂಘನೆ ಕೇಸ್: ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರು, ಯಶಂತಪುರ ಪೊಲೀಸರಿಂದ 1 ಗಂಟೆ ವಿಚಾರಣೆ
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.