ರಾಜಕೀಯನನ್ನ ಕ್ಷೇತ್ರದ ಜನರ ಹಿತಕ್ಕಾಗಿ ರಾಜೀನಾಮೆ ನೀಡಿದ್ದೇನೆ, ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪಷ್ಟನೆ
ನನ್ನ ಕ್ಷೇತ್ರದ ಜನರ ಹಿತಕ್ಕಾಗಿ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾನು ಶೇ.100ರಷ್ಟು ಬದ್ಧನಾಗಿದ್ದೇನೆ. ಇಂಡಿ ಹಾಗೂ ಚಡಚಣ ಎರಡೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ನನ್ನ ಮನವಿಗೆ ಸೂಕ್ತ ಮಹತ್ವ ನೀಡಲಾಗಿಲ್ಲ.