Yathindra Siddaramaia

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ; Video
ರಾಜಕೀಯ

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ; Video

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸುವ ಕೆಲ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ ಅವರು, ಆ ಪ್ರಯತ್ನಕ್ಕೆ ಕೈಹಾಕಿದರೆ ಮುಖಭಂಗ ಎದುರಿಸುತ್ತಾರೆ.

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ
ರಾಜಕೀಯ

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

'ನವೆಂಬರ್ ಕ್ರಾಂತಿ' ಕೇವಲ ಊಹಾಪೋಹ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆ ಇಲ್ಲ ಎಂದರು.

ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರಗೆ ಡಿ.ಕೆ ಶಿವಕುಮಾರ್ ತಿರುಗೇಟು
ರಾಜಕೀಯ

ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರಗೆ ಡಿ.ಕೆ ಶಿವಕುಮಾರ್ ತಿರುಗೇಟು

ಸತೀಶ್ ಜಾರಕಿಹೊಳಿ ಅವರು ತಮ್ಮ ತಂದೆಯಂತೆಯೇ ಪ್ರಗತಿಪರ ಸೈದ್ಧಾಂತಿಕ ಚಿಂತನೆಯನ್ನು ಹೊಂದಿರುವ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್'ಗೆ 'ಆ' ಪದ ಹೇಳಿದ್ದು ಸತ್ಯ, ನಾನೇ ಸಾಕ್ಷಿ: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಲಕ್ಷ್ಮೀ ಹೆಬ್ಬಾಳ್ಕರ್'ಗೆ 'ಆ' ಪದ ಹೇಳಿದ್ದು ಸತ್ಯ, ನಾನೇ ಸಾಕ್ಷಿ: ಯತೀಂದ್ರ ಸಿದ್ದರಾಮಯ್ಯ

ನಾನು ಆ ಪದವನ್ನು ಬಳಸಿಯೇ ಇಲ್ಲ ಎಂದು ರವಿ ಹೇಳುತ್ತಿದ್ದಾರೆ. ಅವರು ಬಳಸಿದ್ದು ಫ್ರಸ್ಟ್‌ರೇಟ್‌ ಎಂಬ ಪದವಲ್ಲ. ಅವರು ಬಳಸಿದ್ದು ಅಶ್ಲೀಲ ಪದ. ಅದಕ್ಕೆ ನಾನೇ ಸಾಕ್ಷಿ.

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.