Yathindra Siddaramaiah

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವೋಟ್ ಚೋರಿ ಆರೋಪ ಕೇಂದ್ರ ಚುನಾವಣಾ ಆಯೋಗ ಮೇಲೆ ಅನುಮಾನ ಮೂಡುವಂತೆ ಮಾಡಿತ್ತು. ಅಲ್ಲದೆ ಮಹದೇವಪುರದಲ್ಲಿ ವೋಟ್ ಚೋರಿ ಆಗಿದೆ ಎಂದು ಆರೋಪ ಮಾಡಲಾಗಿದೆ.

Watch | ಯತೀಂದ್ರ ಹೇಳಿಕೆ ಬಾಲಿಶ, ಪಕ್ಷಕ್ಕೆ ಡ್ಯಾಮೇಜ್; ಸಿಎಂ ಮಗ ಏನ್ ಬೇಕಾದ್ರೂ ಮಾತಾಡ್ಬೋದಾ?
ವಿಡಿಯೋ

Watch | ಯತೀಂದ್ರ ಹೇಳಿಕೆ ಬಾಲಿಶ, ಪಕ್ಷಕ್ಕೆ ಡ್ಯಾಮೇಜ್; ಸಿಎಂ ಮಗ ಏನ್ ಬೇಕಾದ್ರೂ ಮಾತಾಡ್ಬೋದಾ?

Watch | ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ'! ಯತೀಂದ್ರ ಹೇಳಿಕೆಗೆ ಪರಮೇಶ್ವರ್ 'ಓಕೆ'?
ವಿಡಿಯೋ

Watch | ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ'! ಯತೀಂದ್ರ ಹೇಳಿಕೆಗೆ ಪರಮೇಶ್ವರ್ 'ಓಕೆ'?

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!
ರಾಜಕೀಯ

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ಯತೀಂದ್ರ ಅವರ ಈ ಹೇಳಿಕೆಗಳು ಬಂದಿವೆ.

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ; ಡಿಸೆಂಬರ್‌ನಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ: ಯತೀಂದ್ರ
ರಾಜಕೀಯ

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ; ಡಿಸೆಂಬರ್‌ನಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ: ಯತೀಂದ್ರ

ಮಾಜಿ ಸಂಸದ ಪ್ರತಾಪಸಿಂಹ ಅಪ್ರಸ್ತುತ ರಾಜಕಾರಣಿ. ಅವರ ಪಕ್ಷದವರೇ ಕೇಳುವುದಿಲ್ಲ. ನಾವೇಕೆ ಅವರ ಮಾತಿಗೆ ಬೆಲೆ ಕೊಡಬೇಕು. ಆಧಾರ ರಹಿತ ಟೀಕೆಗಳಿಗೆ ಅರ್ಥವಿಲ್ಲ ಎಂದರು.

ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಉಲ್ಟಾ ಹೊಡೆದ CM ಪುತ್ರ ಯತೀಂದ್ರ
ರಾಜ್ಯ

ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಉಲ್ಟಾ ಹೊಡೆದ CM ಪುತ್ರ ಯತೀಂದ್ರ

ನಾಲ್ವಡಿ ಒಡೆಯರ್ ಅವರ ಕೊಡುಗೆಗಳನ್ನ ಗೌಣ ಮಾಡಬೇಕು ಅಂತ ಹೇಳಿಲ್ಲ. ಮೈಸೂರು ಅಭಿವೃದ್ಧಿಗೆ ನಾಲ್ವಡಿ ಅವರನ್ನ ಬಿಟ್ರೆ ಹೆಚ್ಚು ಅನುದಾನ ಕೊಟ್ಟಿರುವುದು ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದೇನೆ.

'ಮೈಸೂರನ್ನಾಳಿದ ಪ್ರತಿ ಮಹಾರಾಜರೂ ಅಭಿವೃದ್ಧಿಯ ಬೀಜ ಬಿತ್ತಿದ್ದಾರೆ; ಸಿದ್ದರಾಮಯ್ಯ ಕೊಡುಗೆಗೆ 2018ರಲ್ಲಿ ಜನ ತಕ್ಕ ಉತ್ತರ ನೀಡಿದ್ದಾರೆ'
ರಾಜ್ಯ

'ಮೈಸೂರನ್ನಾಳಿದ ಪ್ರತಿ ಮಹಾರಾಜರೂ ಅಭಿವೃದ್ಧಿಯ ಬೀಜ ಬಿತ್ತಿದ್ದಾರೆ; ಸಿದ್ದರಾಮಯ್ಯ ಕೊಡುಗೆಗೆ 2018ರಲ್ಲಿ ಜನ ತಕ್ಕ ಉತ್ತರ ನೀಡಿದ್ದಾರೆ'

ಮಹನೀಯರ ಸಾಧನೆ ಗೌರವಿಸಿ ಸ್ಮರಿಸಬೇಕೆ ಹೊರತು, ಅದನ್ನು ಅಳೆದು ತೂಗಿ ಹೋಲಿಸಬಾರದು. ಮುಖ್ಯಮಂತ್ರಿಯ ಮಗ ಎಂಬ ಕಾರಣಕ್ಕೆ ಯಂತೀಂದ್ರ ಅವರು ಏನು ಬೇಕಾದರೂ ಹೇಳಿಕೆ ನೀಡಬಾರದು.

ನಾಲ್ವಡಿ ಒಡೆಯರಿಗಿಂತಲೂ ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ
ರಾಜಕೀಯ

ನಾಲ್ವಡಿ ಒಡೆಯರಿಗಿಂತಲೂ ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ

ಸಾಕಷ್ಟು ಅಭಿವೃದ್ಧಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅಭಿವೃದ್ಧಿ ಮಾಡಿರುವುದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದ್ದು‌. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತಿವೆ

ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಯತೀಂದ್ರ ಸಿದ್ದರಾಮಯ್ಯ

ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.