Yathindra Siddaramaiah

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವುದು ತಪ್ಪು ಕಲ್ಪನೆ; ಐದು ವರ್ಷವೂ ಸಿದ್ದರಾಮಯ್ಯ ಸಿಎಂ: ಯತೀಂದ್ರ
ಬಿಜೆಪಿ ಅವಧಿಯಲ್ಲಿ ಎಷ್ಟು ಅನುದಾನ ಸಿಗುತ್ತಿತ್ತು ಎನ್ನುವುದನ್ನು ನೋಡಿ ಹೇಳಿದ್ದಾರೆ. ಬಿಜೆಪಿಗೆ ಹೋಲಿಸಿದರೆ ಅಭಿವೃದ್ಧಿ ಕೆಲಸ ಚೆನ್ನಾಗಿಯೇ ಆಗುತ್ತಿವೆ. ಈಗಾಗಲೇ 25 ಕೋಟಿ ರೂ. ಅನುದಾನವನ್ನು ಎಲ್ಲಾ ಕ್ಷೇತ್ರಕ್ಕೂ ಕೊಟ್ಟಿದಾರೆ.

MUDA case: ಪ್ರಕರಣದಲ್ಲಿ ನನ್ನ ತಂದೆಯನ್ನು ಸಿಲುಕಿಸಲು ಇ.ಡಿ ಯತ್ನಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ
ನಮ್ಮ ನಿವೇಶನಗಳ ವಿಷಯ ವಿಭಿನ್ನವಾಗಿದೆ. ನಮ್ಮ ಭೂಮಿಯನ್ನು ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದು, ಅದರ ಬದಲಿಗೆ 14 ನಿವೇಶನಗಳನ್ನು ನಮಗೆ ಮಂಜೂರು ಮಾಡಿದೆ.

ಸಿದ್ದರಾಮಯ್ಯ ಐದು ವರ್ಷ ಸಿಎಂ ಹುದ್ದೆಯಲ್ಲಿರುತ್ತಾರೆ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ
ಬಿಜೆಪಿಯು ಸಿದ್ದರಾಮಯ್ಯನವರ ಇಮೇಜ್ ಗೆ ಹಾನಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.

'ನಿರ್ದಿಷ್ಟ ಪ್ರಕರಣದ ತೀರ್ಪಿನ ಬಗ್ಗೆ ಮಾತನಾಡಿಲ್ಲ': ನ್ಯಾಯಾಲಯಗಳ ಬಗ್ಗೆ ಹೇಳಿಕೆ ನೀಡಿ ಸ್ಪಷ್ಟನೆ ಕೊಟ್ಟ Yathindra Siddaramaiah
ಅದಾನಿ ಮತ್ತು ಬಾಬ್ರಿ ಮಸೀದಿ ಪ್ರಕರಣಗಳ ತೀರ್ಪುಗಳನ್ನು ಉಲ್ಲೇಖಿಸಿ ಅವುಗಳನ್ನೂ ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಹೈಕಮಾಂಡ್ ಮನವೊಲಿಸುವಲ್ಲಿ ಯತೀಂದ್ರ ಸಕ್ಸಸ್: ವಿರೋಧಿಗಳಿಂದಲೂ CM ಗೆ ಸಪೋರ್ಟ್; ಖರ್ಗೆ ಬೆಂಬಲಿಗರಿಗೆ ಬಲವಂತದ ಮಾಘಸ್ನಾನ!
ಮುಡಾ ಹಗರಣದಲ್ಲಿ ತಮ್ಮ ತಂದೆಯ ಪಾತ್ರವಿಲ್ಲ ಎಂಬುದನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುವಲ್ಲಿ ಸಿದ್ದರಾಮಯ್ಯನವರ ಪುತ್ರ ಹಾಗೂ ವರುಣಾದ ಮಾಜಿ ಶಾಸಕ ಡಾ.ಯತೀಂದ್ರ ಪ್ರಮುಖ ಪಾತ್ರ ವಹಿಸಿದ್ದರು ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ವಿಧಾನಪರಿಷತ್ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ, ಸಿಎಂ, ಡಿಸಿಎಂ ಸಾಥ್!
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ನ 7 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಯತೀಂದ್ರ, ಬಿಲ್ಕಿಸ್ ಬಾನೊ ಸ್ಪರ್ಧೆ!
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.

ವಿಧಾನಸಭೆಯಿಂದ ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಯತೀಂದ್ರ, ಬಿಜೆಪಿಯಿಂದ ಸಿ.ಟಿ ರವಿ, ಮಾಧುಸ್ವಾಮಿ ಆಯ್ಕೆಗೆ ಒಲವು!
ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಮತ್ತು ಬಿಜೆಪಿಯಿಂದ ಹಿರಿಯ ನಾಯಕ ಸಿ.ಟಿ.ರವಿ ಮುಂಚೂಣಿಯಲ್ಲಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಮಾಂಗಲ್ಯ ಇರಲ್ಲ ಹೇಳಿಕೆ: ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

