ರಾಜ್ಯKJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video
ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸುದ್ದಿಯಾಗಿತ್ತು.