Yathindra

ಚುನಾವಣೆ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ದೂರು
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ಶುಕ್ರವಾರ ದೂರು ನೀಡಿದೆ.

ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ: ಊಹಾಪೋಹಗಳಿಗೆ ಯತೀಂದ್ರ ತೆರೆ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದಲೇ ಸ್ಪರ್ಧೆಗಿಳಿಯುತ್ತಿದ್ದಾರೆಂದು ವರಣಾ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಸ್ಪಷ್ಟಪಡಿಸಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಸಿದ್ದರಾಮಯ್ಯ ಸ್ಪರ್ಧಿಸಲು ಬಯಸಿದ್ದೇ ಆದರೆ ವರುಣಾ ಕ್ಷೇತ್ರ ಈಗಲೂ ಮುಕ್ತವಾಗಿದೆ: ಯತೀಂದ್ರ
ಇದು ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆ. ಅವರು ಸ್ಪರ್ಧಿಸಲು ಬಯಸಿದ್ದೇ ಆದರೆ, ವರುಣಾ ಕ್ಷೇತ್ರ ಈಗಲೂ ಮುಕ್ತವಾಗಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಕೊರೋನಾ ಲಸಿಕೆ ವಿಚಾರದಲ್ಲಿ ರಾಜಕೀಯ ಹೇಳಿಕೆಗಳನ್ನು ನಂಬಬೇಡಿ: ಡಾ. ಯತೀಂದ್ರ ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಮತ್ತು ಡಬ್ಲ್ಯೂಎಚ್‌ಒ ಘೋಷಣೆ ಮಾಡುವವರೆಗೂ ಕೊರೋನಾ ಲಸಿಕೆ ವಿಚಾರದಲ್ಲಿ ಯಾವುದೇ ಔಷಧಿ ಕಂಪನಿಯ ಹೇಳಿಕೆಗಳನ್ನು ನಂಬಬಾರದು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುಟುಂಬ ಸಮೇತ ಸಿದ್ದರಾಮಯ್ಯ ಯುರೋಪ್ ಪ್ರವಾಸ: ಸರ್ಕಾರ ಉರುಳಿಸುವ ತಂತ್ರಕ್ಕೆ ಸದ್ಯ ಬ್ರೇಕ್!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಜೊತೆ ಯೂರೋಪ್ ಪ್ರವಾಸಕ್ಕೆ ತೆರಳಲಿದ್ದಾರೆ...

ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಯತೀಂದ್ರ- ಸುನೀಲ್ ಬೋಸ್ ಹೆಸರು: ಕಾವೇರಿದ ಚರ್ಚೆ
ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಸಿಎಂ ಪುತ್ರ ಯತೀಂದ್ರ ಹಾಗೂ ಲೋಕೋಪಯೋಗಿ ಸಚಿವ ಎಚ್ ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ಹೆಸರು...

ಮ್ಯಾಟ್ರಿಕ್ಸ್ ಇಮೇಜಿಂಗ್ ಟೆಂಡರ್ ಪ್ರಕರಣ: ಸಿಎಂ ಪುತ್ರ ಯತೀಂದ್ರಗೆ ಎಸಿಬಿ ಕ್ಲೀನ್ ಚಿಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಮ್ಯಾಟ್ರಿಕ್ಸ್ ಇಮೇಜಿಂಗ್ ಸೆಲ್ಯೂಷನ್ ಕಂಪೆನಿ ಟೆಂಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಜಾಗೃತಿ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ನೇಮಕ: ಟೀಕಾಕಾರರ ಬಾಯಿಗೆ ಬೀಗ ಹಾಕಿದ ಸಿಎಂ
ತಮ್ಮ ಪುತ್ರ ಡಾ. ಯತೀಂದ್ರ ಅವರ ರಾಜಕೀಯ ಜೀವನದ ಹಾದಿಯನ್ನು ಸುಗಮ ಮಾಡಿಕೊಡಲು ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ ಪುತ್ರನನ್ನು ವರುಣಾ ...

ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ: ವಿವಾದ
ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಡಾ.ಯತೀಂದ್ರ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಎಂಡಿಎ)ದ ಅಧಿಕಾರಿಗಳ ಸಭೆ ನಡೆಸುವ ಮೂಲಕ ಹೊಸ ವಿವಾದವೊಂದನ್ನು ಸೃಷ್ಟಿ...

