ರಾಜ್ಯಯತ್ನಾಳ್ ಹೇಳಿಕೆ: ಸಿಎಂ ಮಧ್ಯಪ್ರವೇಶಿಸುವಂತೆ ದೊರೆಸ್ವಾಮಿ ಆಗ್ರಹ
ತಮ್ಮ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಪ್ರವೇಶಿಸುವಂತೆ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರು ಆಗ್ರಹಿಸಿದ್ದಾರೆ.