Yatnal

ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ: ಬಿಸಿ ಪಾಟೀಲ್ ವಾಗ್ದಾಳಿ
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ಪ್ರತಾಪ್ ಸಿಂಹರನ್ನು ಎದುರಿಸಲಾಗದೆ ರಣಹೇಡಿಗಳು ರೂಪಿಸಿರುವ ಸಂಚಿನ ಜಾಲ- ಯತ್ನಾಳ್
ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದದ್ದು, ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿರುವುದು 'ಪೇ ಸಿಎಂ, ಪೇ ಡಿಸಿಎಂ' ಸರ್ಕಾರ: ಶಾಸಕ ಯತ್ನಾಳ್ ವಾಗ್ದಾಳಿ
ರಾಜ್ಯದಲ್ಲಿರುವುದು 'ಪೇ ಸಿಎಂ, ಪೇ ಡಿಸಿಎಂ' ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದರು.

ವಿರೋಧ ಪಕ್ಷದ ನಾಯಕನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ: ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!
ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 - 80 ಕೋಟಿ, MLA ಟಿಕೆಟ್ ಗೆ 7 ಕೋಟಿ!! ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು.

ಸರ್ಕಾರದ ಭವಿಷ್ಯ ಆರೇ ತಿಂಗಳು: ಭವಿಷ್ಯ ನುಡಿಯಲು ಯತ್ನಾಳ್ ಜ್ಯೋತಿಷಿಯೇ?- ಸಚಿವ ರಾಜಣ್ಣ
ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಕೆ.ಎನ್.ರಾಜಣ್ಣ ಅವರು ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯಗೆ ನೋಟಿಸ್!
ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ಹಿನ್ನೆಲೆ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ಜಾರಿ ಮಾಡಿದೆ.

ಬಿಜೆಪಿ ಸಭೆಯಲ್ಲಿ ನಾಯಕರಿಬ್ಬರ ವಾಕ್ಸಮರ: ಮನೆಯೊಳಗೆ ಬಿಟ್ಟುಕೊಳ್ಳಬೇಡಿ ಎಂದ ಯತ್ನಾಳ್; ರಾಜಿ ಮಾಡಿಕೊಂಡಿಲ್ಲ ಎಂದ ಬೊಮ್ಮಾಯಿ
ನಗರದಲ್ಲಿ ರವಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡುವೆ ವಾಕ್ಸಮರ ನಡೆಯಿತು.

ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹ
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ.

ಬೈಗುಳದಿಂದ ಮುಜುಗರ: ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್'ಗೆ ನಿರಾಣಿ, ಸಿಸಿ ಪಾಟೀಲ್ ಎಚ್ಚರಿಕೆ
ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ವಿಚಾರದಲ್ಲಿ ತಮ್ಮ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡದಂತೆ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

