ರಾಜಕೀಯಉಭಯ ಸದನಗಳಲ್ಲಿ ಯತ್ನಾಳ್ ವಿರುದ್ಧ ಆಕ್ರೋಶ, ಗದ್ದಲ, ಪ್ರತಿಭಟನೆ: ದಿನದ ಕಲಾಪ ಬಲಿ
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಆಡಿದ ಮಾತಿನ ಕಿಡಿ, ಅದನ್ನು ಸಮರ್ಥಿಸಿಕೊಂಡ ಬಿಜೆಪಿ ಸಚಿವರ ಹೇಳಿಕೆಗಳು ಇಂದು ಉಭಯ ಸದನಗಳಲ್ಲಿ ಪ್ರತಿಧ್ವನಿಸಿ ಇಡೀ ದಿನದ ಕಲಾಪವನ್ನು ನುಂಗಿಹಾಕಿತು.