ದೇಶಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಾಗಿಲು ತೆರೆದ ಕೇದಾರನಾಥ ದೇವಾಲಯ: ಕೋವಿಡ್ ನಿಂದ ಯಾತ್ರಿಕರ ಭೇಟಿ ರದ್ದು
ಹಿಂದೂ ಧರ್ಮೀಯರ ಪವಿತ್ರ ಯಾತ್ರಾ ಸ್ಥಳ ಉತ್ತರಾಖಂಡದ ಕೇದಾರನಾಥ ದೇವಾಲಯ ಸೋಮವಾರ ತೆರೆದಿದೆ, ಸಂಪ್ರದಾಯಬದ್ಧವಾಗಿ ಧಾರ್ಮಿಕ ವಿಧಿವಿಧಾನಗಳನ್ನು ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ನಡೆಸಲಾಯಿತು.