ರಾಜ್ಯಕಾಮ ಎನ್ನುವುದು 'ಚಿವಿಂಗ್ ಗಮ್' ರೀತಿ; ಅತಿ ಕಾಮ ಮನುಷ್ಯನ ಶ್ರೇಯಸ್ಸಿಗೆ ಪೂರಕವಲ್ಲ: ಬಂಜಗೆರೆ ಜಯಪ್ರಕಾಶ್
ಎಲ್ಲಿ ಸಾಮರಸ್ಯದ ದಾಂಪತ್ಯ ಇರುವುದಿಲ್ಲವೋ ಅಲ್ಲಿ ಸಂಸಾರ ದೀರ್ಘಕಾಲ ನಡೆಯುವುದಿಲ್ಲ. ಹೆಣ್ಣು ಗಂಡು ನಡುವಿನ ಪ್ರೇಮ ಮೊದಲಿಗೆ ಆಕರ್ಷಣೆಯಾದರೂ ಕ್ರಮೇಣ ಗೌರವ, ಪರಸ್ಪರ ವಿಶ್ವಾಸ ಮೂಡುವಂತಾಗಬೇಕು.