ಹಿನ್ನೋಟ 2022ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!
FIFA ವಿಶ್ವಕಪ್ ಕತಾರ್ 2022 ರ ಫೈನಲ್ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್ನ ಮುಕ್ತಾಯದ ಕೊನೆಯ ಕ್ಷಣವಾಗಿದೆ.