ರಾಜ್ಯತಿರುಮಲದಲ್ಲಿಂದು ಬ್ರಹ್ಮೋತ್ಸವ ಕಾರ್ಯಕ್ರಮಗಳು: ತಿಮ್ಮಪ್ಪನಿಗೆ ಪಟ್ಟೆವಸ್ತ್ರ ಸಮರ್ಪಿಸಲಿರುವ ಸಿಎಂ ಯಡಿಯೂರಪ್ಪ
ಕೊರೋನಾ ಸಂಕಷ್ಟದ ನಡುವಲ್ಲೇ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದ್ದು, ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ. ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.