Yeddyurappa

ಮೇಕೆದಾಟು ಯೋಜನೆ ಕುರಿತು ವಾರಾಂತ್ಯದಲ್ಲಿ ಕಾನೂನು ತಜ್ಞರು, ಪರಿಣಿತರ ಜೊತೆ ಸಿಎಂ ಸಭೆ: ಸಚಿವ ಬೊಮ್ಮಾಯಿ
ರಾಜ್ಯ

ಮೇಕೆದಾಟು ಯೋಜನೆ ಕುರಿತು ವಾರಾಂತ್ಯದಲ್ಲಿ ಕಾನೂನು ತಜ್ಞರು, ಪರಿಣಿತರ ಜೊತೆ ಸಿಎಂ ಸಭೆ: ಸಚಿವ ಬೊಮ್ಮಾಯಿ

ರಾಜ್ಯ ಸರ್ಕಾರ ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸುವ ಕುರಿತಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಪರಿಣಿತರ ಜೊತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಾರಾಂತ್ಯದಲ್ಲಿ ಚರ್ಚೆ ನಡೆಸಲಿದ್ದಾರೆ.

ಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್
ರಾಜಕೀಯ

ಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್

ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ‌ ಅದೇನು ಶಾಶ್ವತ ಅಲ್ಲ‌ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ. 

ಮೇಕೆದಾಟು ಯೋಜನೆಗೆ ಅಡ್ಡಿ ಬೇಡ; ತಮಿಳುನಾಡು ಸಿಎಂ ಸ್ಟಾಲಿನ್​ಗೆ ಪತ್ರ ಬರೆದ ಸಿಎಂ ಯಡಿಯೂರಪ್ಪ
ರಾಜ್ಯ

ಮೇಕೆದಾಟು ಯೋಜನೆಗೆ ಅಡ್ಡಿ ಬೇಡ; ತಮಿಳುನಾಡು ಸಿಎಂ ಸ್ಟಾಲಿನ್​ಗೆ ಪತ್ರ ಬರೆದ ಸಿಎಂ ಯಡಿಯೂರಪ್ಪ

ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆಯಿಂದ ತಮಿಳುನಾಡಿನ ಹಿತಾಸಕ್ತಿಗೆ ಯಾವುದೇ ರೀತಿಯಿಂದಲೂ ಧಕ್ಕೆಯಾಗದು. ಹೀಗಾಗಿ ಈ ಯೋಜನೆಗೆ ಅಡ್ಡಿಪಡಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರಿಗೆ ಪತ್ರ ಬರೆದಿದ್ದಾರೆ.

45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ರಾಜ್ಯ

45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಜೀವ ವೈವಿಧ್ಯ ಮಂಡಳಿ ಆಯೋಜಿಸಿರುವ 45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. 

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ
ರಾಜ್ಯ

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ

ರಾಜ್ಯದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲ್ ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರು ಆಗ್ರಹಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. 

ನಾಡಪ್ರಭು ಕೆಂಪೇಗೌಡ ಜಯಂತಿ: ವಿಧಾನಸೌಧದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ಸಿಎಂ ಯಡಿಯೂರಪ್ಪ
ರಾಜ್ಯ

ನಾಡಪ್ರಭು ಕೆಂಪೇಗೌಡ ಜಯಂತಿ: ವಿಧಾನಸೌಧದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ಸಿಎಂ ಯಡಿಯೂರಪ್ಪ

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಯುಡಿಯೂರಪ್ಪ ಅವರು ಭಾನುವಾರ ಕೆಂಪೇಗೌಡರ ಅಂಚೆ ಚೀಟಿ ಲೋಕಾರ್ಪಣೆಗೊಳಿಸಿದರು. 

ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಬಿಎಸ್'ವೈ ಚಿಂತನೆ
ರಾಜ್ಯ

ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಬಿಎಸ್'ವೈ ಚಿಂತನೆ

ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಕುರಿತಾಗಿ ಸೂಕ್ತ ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ: ಸಿಎಂ ಯಡಿಯೂರಪ್ಪ
ರಾಜ್ಯ

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. 

ಪ್ರಾಣಿ ಕಲ್ಯಾಣಕ್ಕೂ ಬಂತು ಸಹಾಯವಾಣಿ: ದೇಶದ ಮೊದಲ ಪಶು ಸಹಾಯವಾಣಿಗೆ ಸಿಎಂ ಯಡಿಯೂರಪ್ಪ ಚಾಲನೆ
ರಾಜ್ಯ

ಪ್ರಾಣಿ ಕಲ್ಯಾಣಕ್ಕೂ ಬಂತು ಸಹಾಯವಾಣಿ: ದೇಶದ ಮೊದಲ ಪಶು ಸಹಾಯವಾಣಿಗೆ ಸಿಎಂ ಯಡಿಯೂರಪ್ಪ ಚಾಲನೆ

ಪಶುಸಂಗೋಪನಾ ಇಲಾಖೆಯಿಂದ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಹೆಬ್ಬಾಳದ ಪಶುಭವನದಲ್ಲಿ‌ ಬುಧವಾರ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ ಉದ್ಘಾಟಿಸಿ ಚಾಲನೆ ನೀಡಿದರು.