Yeddyurappa

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ
ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಆನ್'ಲೈನ್ ತರಗತಿಗಳಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಇದರಂತೆ ಡಿಜಿಟಲ್ ಕಲಿಕಾ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸುವ ಯೋಜನೆಯೊಂದಕ್ಕೆ ಬುಧವಾರ ಚಾಲನೆ ನೀಡಿದೆ.

ಬಿಬಿಎಂಪಿ ಲಸಿಕೆ ಸಂಗ್ರಹ ವಾಹನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೋವಿಡ್ ಲಸಿಕೆ ಅಭಿಯಾನದ ಅಂಗವಾಗಿ 'ಲಸಿಕಾ' ವಾಹನಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಚಾಲನೆ ನೀಡಿದರು.

ಕರ್ನಾಟಕ ತುರ್ತು ಪರಿಹಾರ ನಿಧಿ: ರೂ.500 ಕೋಟಿಯಿಂದ ರೂ.2,500 ಕೋಟಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ
ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು ರೂ.500 ಕೋಟಿಯಿಂದ ರೂ.2,500 ಕೋಟಿಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.

ನೀರಾವರಿ ಹಗರಣ ಸದನ ಸಮಿತಿ ತನಿಖೆ ನಡೆಸಿ: ಡಿ.ಕೆ.ಶಿವಕುಮಾರ್ ಆಗ್ರಹ
ರಾಜ್ಯದ ಜಲಸಂಪನ್ಮೂಲ ಇಲಾಖೆಯಲ್ಲಿ ನಿಯಮಾವಳಿ ಉಲ್ಲಂಘಿಸಿ ರೂ.20 ಸಾವಿರ ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ. ಇದಕ್ಕೆ ಮೌನವಹಿಸುವ ಮೂಲಕ ಮುಖ್ಯಮಂತ್ರಿಗಳು ಆರೋಪ ನಿಜ ಎಂದು ಒಪ್ಪಿಕೊಂಡಿದ್ದು...

ಕೋವಿಡ್-19: ಅನ್'ಲಾಕ್ 2.0 ಬಗ್ಗೆ ಇಂದು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕೊಂಚ ಇಳಿಮುಖವಾಗಿದ್ದು, ಅನ್ ಲಾಕ್ 2.0 ಬಗ್ಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳುವರು ಎಂದು ತಿಳಿದುಬಂದಿದೆ.

ಕೂಡಲೆ ರಾಜೀನಾಮೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಕಾಂಗ್ರೆಸ್ ಆಗ್ರಹ
ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ನಿವೃತ್ತಿ ಪಡೆಯುವ ಸಮಯ ಬಂದಿದೆ: ಲಿಂಗಾಯತ ಶ್ರೀ
ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.

ಸರ್ಕಾರ, ನಾಯಕತ್ವದ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವವರಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ
ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆ: ಇನ್ನಷ್ಟು ಅನ್'ಲಾಕ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ!
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗುತ್ತಿದ್ದು, ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ವಾರದಲ್ಲಿ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಕೆ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ನೀಡಿದ್ದಾರೆ.

