Yeddyurappa

ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಸಿಎಂ ಯಡಿಯೂರಪ್ಪ
ರಾಜಕೀಯ

ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಸಿಎಂ ಯಡಿಯೂರಪ್ಪ

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲಾ ಒಗ್ಗಟ್ಟಾಗಿ ಇದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರಿಗಾಗಿ ಪ್ಯಾಕೇಜ್ ಘೋಷಿಸಿದ್ದೇವೆ: ಸಿಎಂ ಯಡಿಯೂರಪ್ಪ
ರಾಜ್ಯ

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರಿಗಾಗಿ ಪ್ಯಾಕೇಜ್ ಘೋಷಿಸಿದ್ದೇವೆ: ಸಿಎಂ ಯಡಿಯೂರಪ್ಪ

ಕೋವಿಡ್ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‌ಅವರು ಶುಕ್ರವಾರ ಹೇಳಿದ್ದಾರೆ. 

ವಾರಾಂತ್ಯಕ್ಕೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
ರಾಜ್ಯ

ವಾರಾಂತ್ಯಕ್ಕೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ

ವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ: ಸಿಎಂ ಯಡಿಯೂರಪ್ಪ ಭರವಸೆ
ರಾಜ್ಯ

ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ: ಸಿಎಂ ಯಡಿಯೂರಪ್ಪ ಭರವಸೆ

ಬಿಡಿಎ ಬಹುದಿನಗಳ ಕೋರಿಕೆಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಭರವಸೆ ನೀಡಿದ್ದಾರೆ. 

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಂದ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ
ರಾಜ್ಯ

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಂದ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ

ಇತ್ತೀಚೆಗೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶರಣು ಸಲಗಾರ್ ಹಾಗೂ ಬಸವನಗೌಡ ತುರುವಿನಹಾಳ ಇವರು ನೂತನ ಶಾಸಕರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಹೆಚ್ಚುವರಿ ವಿದ್ಯುತ್'ನ್ನು ಅಗತ್ಯವಿರುವ ರಾಜ್ಯಗಳು, ಸಂಸ್ಥೆಗಳಿಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯ

ಹೆಚ್ಚುವರಿ ವಿದ್ಯುತ್'ನ್ನು ಅಗತ್ಯವಿರುವ ರಾಜ್ಯಗಳು, ಸಂಸ್ಥೆಗಳಿಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ರಾಜ್ಯಗಳು ಹಾಗೂ ಸಂಸ್ಥೆಗಳಿಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಕೆ ಬಹುತೇಕ ಖಚಿತ: ಸುಳಿವು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಕೆ ಬಹುತೇಕ ಖಚಿತ: ಸುಳಿವು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬುಧವಾರ ಸುಳಿವು ನೀಡಿದ್ದಾರೆ. 

ಮುಂಗಾರು ಆರಂಭಕ್ಕೆ ಕ್ಷಣಗಣನೆ: ಕೃಷಿ ಚಟುವಟಿಕೆ ಸಿದ್ಧತೆ ಬಗ್ಗೆ ಸಿಎಂ ಯಡಿಯೂರಪ್ಪ ಪರಿಶೀಲನೆ
ರಾಜ್ಯ

ಮುಂಗಾರು ಆರಂಭಕ್ಕೆ ಕ್ಷಣಗಣನೆ: ಕೃಷಿ ಚಟುವಟಿಕೆ ಸಿದ್ಧತೆ ಬಗ್ಗೆ ಸಿಎಂ ಯಡಿಯೂರಪ್ಪ ಪರಿಶೀಲನೆ

ಕೊರೋನಾ 2ನೇ ಅಲೆ ನಡುವಲ್ಲೇ ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಚಟುವಟಿಕೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೇಚನೆ ನಡೆಸಿದರು. 

ಬೆಂಗಳೂರಿಗೆ ಸೇರ್ಪಡೆಗೊಂಡ ನೂತನ ಪ್ರದೇಶಗಳಿಗೆ ಮುಂದಿನ ವರ್ಷದಲ್ಲಿ ಕಾವೇರಿ ನೀರು ಪೂರೈಕೆ
ರಾಜ್ಯ

ಬೆಂಗಳೂರಿಗೆ ಸೇರ್ಪಡೆಗೊಂಡ ನೂತನ ಪ್ರದೇಶಗಳಿಗೆ ಮುಂದಿನ ವರ್ಷದಲ್ಲಿ ಕಾವೇರಿ ನೀರು ಪೂರೈಕೆ

ಬೆಂಗಳೂರಿಗೆ ನೂತನವಾಗಿ ಸೇರ್ಪಡೆಗೊಂಡಿರುವ ಎಲ್ಲಾ ಗ್ರಾಮಗಳಿಗು 2022ರ ಡಿಸೆಂಬರ್ ವೇಳೆಗೆ ಕಾವೇರಿ ನೀರು ಪೂರೈಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.