Yeddyurappa

ಪಕ್ಷದ ವಿರುದ್ಧ ಈಶ್ವರಪ್ಪ ಬಂಡಾಯ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ BSY ಮುಂದು!
ರಾಜಕೀಯ

ಪಕ್ಷದ ವಿರುದ್ಧ ಈಶ್ವರಪ್ಪ ಬಂಡಾಯ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ BSY ಮುಂದು!

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಕ್ಷದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಅವರು ಬಂಡಾಯವೆದ್ದಿದ್ದು, ಈ ನಡುವಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ ಯಡಿಯೂರಪ್ಪ ಅವರು ಮುಂದಾಗಿದ್ದಾರೆ.

BSY ವಿರುದ್ಧ ಪೋಕ್ಸೋ ಪ್ರಕರಣ: ವಿನಾಕಾರಣ ತೇಜೋವಧೆ ಮಾಡುವುದು ಸರಿಯಲ್ಲ‌; ಸಚಿವ ದಿನೇಶ್ ಗುಂಡೂರಾವ್
ರಾಜ್ಯ

BSY ವಿರುದ್ಧ ಪೋಕ್ಸೋ ಪ್ರಕರಣ: ವಿನಾಕಾರಣ ತೇಜೋವಧೆ ಮಾಡುವುದು ಸರಿಯಲ್ಲ‌; ಸಚಿವ ದಿನೇಶ್ ಗುಂಡೂರಾವ್

ವಿನಾಕಾರಣ ಒಬ್ಬರ ತೇಜೋವಧೆ ಮಾಡುವುದು ಸರಿಯಲ್ಲ ಪ್ರಕರಣ ದಾಖಲಾದ ಕೂಡಲೇ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಶುಕ್ರವಾರ ಹೇಳಿದರು.

ಯದುವೀರ್ ಒಡೆಯರ್ ಉಪಸ್ಥಿತಿ ಮೈಸೂರಿನಲ್ಲಿ ಬಿಜೆಪಿ ಗೆಲುವಿಗೆ ಸಹಾಯಕವಾಗಲಿದೆ: ಬಿಎಸ್ ಯಡಿಯೂರಪ್ಪ
ರಾಜಕೀಯ

ಯದುವೀರ್ ಒಡೆಯರ್ ಉಪಸ್ಥಿತಿ ಮೈಸೂರಿನಲ್ಲಿ ಬಿಜೆಪಿ ಗೆಲುವಿಗೆ ಸಹಾಯಕವಾಗಲಿದೆ: ಬಿಎಸ್ ಯಡಿಯೂರಪ್ಪ

ಯದುವೀರ್ ಅವರ ಉಪಸ್ಥಿತಿಯು ಮೈಸೂರು ಮತ್ತು ನೆರೆಯ ಕ್ಷೇತ್ರಗಳಲ್ಲಿ ಬಿಜೆಪಿಗೆ ಜನಬೆಂಬಲವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದರು.

ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜಕೀಯ

ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆಯಾಗಿದ್ದು, ರಾಜ್ಯ ಬಿಜೆಪಿಗೂ ಮಹತ್ವದ ತಿರುವು ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್: ಕಾನೂನು ಬಾಹಿರ ಎಂದ ಮಾಜಿ ಸಿಎಂ ಯಡಿಯೂರಪ್ಪ
ರಾಜಕೀಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್: ಕಾನೂನು ಬಾಹಿರ ಎಂದ ಮಾಜಿ ಸಿಎಂ ಯಡಿಯೂರಪ್ಪ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ಸಿಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು, ಬಿಎಸ್‌ವೈಗೆ ಬಿಜೆಪಿ ನಾಯಕತ್ವ ನೀಡಬೇಕು: ರೇಣುಕಾಚಾರ್ಯ
ರಾಜಕೀಯ

ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು, ಬಿಎಸ್‌ವೈಗೆ ಬಿಜೆಪಿ ನಾಯಕತ್ವ ನೀಡಬೇಕು: ರೇಣುಕಾಚಾರ್ಯ

ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಬಿಎಸ್.ಯಡಿಯೂರಪ್ಪ ಅವರ ಕೈಗೆ ಬಿಜೆಪಿ ನಾಯಕತ್ವ ನೀಡಬೇಕೆಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ಎಸ್. ಯಡಿಯೂರಪ್ಪ
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ಎಸ್. ಯಡಿಯೂರಪ್ಪ

ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕುಂಬಕರ್ಣ ರೀತಿಯಲ್ಲಿದೆ, ಎಚ್ಚರಿಸಬೇಕಾಗಿದೆ: ಮಾಜಿ ಸಿಎಂ ಯಡಿಯೂರಪ್ಪ
ರಾಜಕೀಯ

ರಾಜ್ಯ ಸರ್ಕಾರ ಕುಂಬಕರ್ಣ ರೀತಿಯಲ್ಲಿದೆ, ಎಚ್ಚರಿಸಬೇಕಾಗಿದೆ: ಮಾಜಿ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಆದರೆ ಸರ್ಕಾರ ಕುಂಬಕರ್ಣ ರೀತಿಯಲ್ಲಿದ್ದು, ಎಚ್ಚರಿಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಆರಂಭ: ವಿಮಾನ ಹತ್ತಿ ಸಂತಸಪಟ್ಟ ಬಿಎಸ್.ಯಡಿಯೂರಪ್ಪ
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಆರಂಭ: ವಿಮಾನ ಹತ್ತಿ ಸಂತಸಪಟ್ಟ ಬಿಎಸ್.ಯಡಿಯೂರಪ್ಪ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಗುರುವಾರದಿಂದ ಆರಂಭಗೊಂಡಿದೆ.