Yeddyurappa

ಕಾಂಗ್ರೆಸ್ ಗ್ಯಾರಂಟಿ ಯೋಜನೆ: ಭರವಸೆ ಈಡೇರಿಸದಿದ್ದರೆ ವಿಧಾನಸೌಧದಲ್ಲಿ ಪ್ರತಿಭಟನೆ: ಬಿಜೆಪಿ
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಎಲ್ಲಾ 5 ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. ಇಲ್ಲದಿದ್ದರೆ, ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಮಾಜಿ ಸಿಎಂ ಯಡಿಯೂರಪ್ಪ
ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ವಿಪಕ್ಷ ನಾಯಕನ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ; ಬಿಎಸ್'ವೈ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ.

ನಾಳೆ ಚುನಾವಣಾ ಫಲಿತಾಂಶ: ಗರಿಗೆದರಿದ ರಾಜಕೀಯ ಚಟುವಟಿಕೆ; ಬಿಎಸ್'ವೈ ನಿವಾಸಕ್ಕೆ ಬಿಜೆಪಿ ನಾಯಕರು ದೌಡು!
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. 11 ಸಮೀಕ್ಷೆಗಳ ಪೈಕಿ 8 ಸಮೀಕ್ಷೆಗಳು ಕಾಂಗ್ರೆಸ್ ಪರ ಹಾಗೂ 3 ಸಮೀಕ್ಷೆಗಳು ಬಿಜೆಪಿ ಪರ ಭವಿಷ್ಯ ನುಡಿದಿವೆ. ಅಂತಿಮವಾಗಿ ಶನಿವಾರ ಫಲಿತಾಂಶ ಹೊರಬೀಳಲಿದ್ದು, ಈ ವೇಳೆ ಯಾವ ಪಕ್ಷ 113 ಸಂಖ್ಯೆಯನ್ನು ದಾಟಲಿದೆ ಎಂಬ ಕುತೂಹಲ ಹೆಚ್ಚಾಗಿದೆ,

ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ
ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಭವಿಷ್ಯವಿಲ್ಲ: ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷ ಭವಿಷ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

“ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ”: ಬಿಎಸ್'ವೈಗೆ ಡಿಕೆಶಿ ತಿರುಗೇಟು
ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ರಕ್ತದಲ್ಲಿ ಬರೆದುಕೊಡ್ತೇನೆ ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿ ಶೆಟ್ಟರ್ ಚುನಾವಣೆಯಲ್ಲಿ ಗೆಲ್ಲಲ್ಲ: ಬಿಎಸ್.ಯಡಿಯೂರಪ್ಪ
ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದರು.

ಚುನಾವಣಾ ಅಖಾಡಕ್ಕಿಳಿದ ಕೇಸರಿ ಕಲಿಗಳು: ಬಿಎಸ್'ವೈ ಸ್ಥಾನ ತುಂಬಲು ಬೊಮ್ಮಾಯಿ ಯತ್ನ!
ಮೇ.10ರಿಂದ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಬ್ಬರದ ಪ್ರಚಾರಕ್ಕೆ ಭಾನುವಾರ ಚಾಲನೆ ನೀಡಿದರು.

