Yeddyurappa

ಉಪಚುನಾವಣೆ: ಅಭ್ಯರ್ಥಿಗಳ ಕಾರ್ಯಕ್ಷಮತೆ ಮಾಹಿತಿ ಪಡೆದೆ ಸಿಎಂ, ಬಿಜೆಪಿ ಹಿರಿಯ ನಾಯಕರು
ರಾಜಕೀಯ

ಉಪಚುನಾವಣೆ: ಅಭ್ಯರ್ಥಿಗಳ ಕಾರ್ಯಕ್ಷಮತೆ ಮಾಹಿತಿ ಪಡೆದೆ ಸಿಎಂ, ಬಿಜೆಪಿ ಹಿರಿಯ ನಾಯಕರು

ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯಗೊಂಡ ಬಳಿಕ ಆಯಾ ಕ್ಷೇತ್ರಗಳ ಅಭ್ಯರ್ಥಿಗಳ ಕಾರ್ಯಕ್ಷಮತೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಹಿರಿಯ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಆಡಳಿತಾರೂಢ ಬಿಜೆಪಿ ಸರ್ಕಾರದ ವಿಶ್ವಾಸ ಹೆಚ್ಚಿಸಿದ ಉಪಚುನಾವಣಾ ಸಮರ
ರಾಜಕೀಯ

ಆಡಳಿತಾರೂಢ ಬಿಜೆಪಿ ಸರ್ಕಾರದ ವಿಶ್ವಾಸ ಹೆಚ್ಚಿಸಿದ ಉಪಚುನಾವಣಾ ಸಮರ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಬಲ್ಲ ಶಕ್ತಿ ಹೊಂದಿರುವ ರಾಜ್ಯದ 15 ವಿಧಾನಸಬಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದು ಬಿಜೆಪಿಯ ಗೆಲ್ಲುವ ವಿಶ್ವಾಸವನ್ನು ಹೆಚ್ಚಿಸಿದೆ. 

ಉಪಚುನಾವಣೆ ಕದನ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ 
ರಾಜ್ಯ

ಉಪಚುನಾವಣೆ ಕದನ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ 

ಬಹುನಿರೀಕ್ಷಿತ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇಂದು ನಡೆಯಲಿರುವ ಈ ಮತದಾನ 13 ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನೂ ತೀರ್ಮಾನಿಸಲಿದೆ. 

ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾದ ಉಪಚುನಾವಣೆ 
ರಾಜಕೀಯ

ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾದ ಉಪಚುನಾವಣೆ 

ಅತಿ ನಿರೀಕ್ಷಿತ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಗುರುವಾರದಿಂದ ಆರಂಭವಾಗಿದ್ದು, ಮೂರೂ ಪಕ್ಷಗಳಿಗೂ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ.  

ಉಪಸಮರ: ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ- ಮತದಾರರಿಗೆ ಸಿಎಂ ಯಡಿಯೂರಪ್ಪ
ರಾಜ್ಯ

ಉಪಸಮರ: ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ- ಮತದಾರರಿಗೆ ಸಿಎಂ ಯಡಿಯೂರಪ್ಪ

ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಬಗೊಂಡಿದ್ದು, ಈ ನಡುವಲ್ಲೇ, ರಾಜ್ಯದ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. 

ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಯೇ ಇಲ್ಲ: ಬಿ.ಎಸ್.ಯಡಿಯೂರಪ್ಪ
ರಾಜಕೀಯ

ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಯೇ ಇಲ್ಲ: ಬಿ.ಎಸ್.ಯಡಿಯೂರಪ್ಪ

ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಲ್ಲ. ಈ ಬಾರಿ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ನಾಳೆಯಿಂದ ಸಿಎಂ ಯಡಿಯೂರಪ್ಪ, ಕಟೀಲ್'ರಿಂದ ಪ್ರಚಾರ
ರಾಜಕೀಯ

ನಾಳೆಯಿಂದ ಸಿಎಂ ಯಡಿಯೂರಪ್ಪ, ಕಟೀಲ್'ರಿಂದ ಪ್ರಚಾರ

ಪ್ರಸಕ್ತ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಬಿಜೆಪಿ ಸರ್ಕಾರಕ್ಕೆ ಅಸ್ತಿತ್ವದ ಪ್ರಶ್ನೆಯಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಉದ್ದೇಶಗದೊಂದಿಗೆ ಶನಿವಾರದಿಂದ ಬಿರುಸಿನ ಪ್ರಚಾರಕ್ಕೆ ಧುಮಕಲಿದ್ದಾರೆ. 

ಉಪಚುನಾವಣೆ ಸಮರ: 15 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಯಡಿಯೂರಪ್ಪ, ಕಟೀಲ್ ಪ್ರಚಾರ
ರಾಜ್ಯ

ಉಪಚುನಾವಣೆ ಸಮರ: 15 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಯಡಿಯೂರಪ್ಪ, ಕಟೀಲ್ ಪ್ರಚಾರ

ಪ್ರತಿಷ್ಠೆಯ ಕಣವಾಗಿರುವ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.23 ರಿಂದ ಪ್ರಚಾರ ಆರಂಭಿಸಲಿದ್ದಾರೆ. 

ಉಪಸಮರ: ಅತಿಯಾದ ವಿಶ್ವಾಸ ಬೇಡ, 7-8 ಸೀಟು ಗೆಲ್ಲಲೇಬೇಕು- ಸಚಿವರಿಗೆ ಸಿಎಂ 
ರಾಜಕೀಯ

ಉಪಸಮರ: ಅತಿಯಾದ ವಿಶ್ವಾಸ ಬೇಡ, 7-8 ಸೀಟು ಗೆಲ್ಲಲೇಬೇಕು- ಸಚಿವರಿಗೆ ಸಿಎಂ 

15 ಕ್ಷೇತ್ರಗಳ ಉಪಚುನಾವಣೆ ಸರ್ಕಾರದ ಅಳಿವು, ಉಳಿವನ್ನು ನಿರ್ಧರಿಸಲಿದ್ದು, ಇದರಲ್ಲಿ ನಮ್ಮೆಲ್ಲರ ಭವಿಷ್ಯ ಅಡಗಿದೆ. ಹೀಗಾಗಿ ಯಾರೊಬ್ಬರೂ ನಿರ್ಲಕ್ಷ್ಯ ವಹಿಸದೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.