Yeddyurappa

ಬಿಎಸ್ ವೈ, ರವಿಶಂಕರ್ ಪ್ರಸಾದ್, ಶೋಭಾ ವಿರುದ್ಧ ಕಾಂಗ್ರೆಸ್ ಕಾರ್ಪೊರೇಟರ್ ನಿಂದ ಮಾನನಷ್ಟ ಮೊಕದ್ದಮೆ?
ರಾಜಕೀಯ

ಬಿಎಸ್ ವೈ, ರವಿಶಂಕರ್ ಪ್ರಸಾದ್, ಶೋಭಾ ವಿರುದ್ಧ ಕಾಂಗ್ರೆಸ್ ಕಾರ್ಪೊರೇಟರ್ ನಿಂದ ಮಾನನಷ್ಟ ಮೊಕದ್ದಮೆ?

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ನಿರ್ಧರಿಸಿದ್ದಾರೆ.

ನಾನು ತಪ್ಪು ಮಾಡಿರಬಹುದು, ಆದರೆ, ರಾಜ್ಯದ ಜನ ತಪ್ಪು ಮಾಡಲ್ಲ: ಅಮಿತ್ ಶಾ
ರಾಜಕೀಯ

ನಾನು ತಪ್ಪು ಮಾಡಿರಬಹುದು, ಆದರೆ, ರಾಜ್ಯದ ಜನ ತಪ್ಪು ಮಾಡಲ್ಲ: ಅಮಿತ್ ಶಾ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕುರಿತಂತೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಆವರ ಆವರು, ಬಾಯಿ ತಪ್ಪಿ ಸಿದ್ದರಾಮಯ್ಯ ಬದಲು ಬಿ.ಎಸ್.ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ ಎಂದು ಶುಕ್ರವಾರ ಹೇಳಿದ್ದಾರೆ...

ಮೈಸೂರು: ಹಾಲಿ-ಮಾಜಿ ಸಿಎಂ ಪುತ್ರರ ಕದನಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ವಿಧಾನಸಭಾ ಕ್ಷೇತ್ರ?!
ರಾಜಕೀಯ

ಮೈಸೂರು: ಹಾಲಿ-ಮಾಜಿ ಸಿಎಂ ಪುತ್ರರ ಕದನಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ವಿಧಾನಸಭಾ ಕ್ಷೇತ್ರ?!

ಯತೀಂದ್ರ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ...

ಲಿಂಗಾಯತ ವಿವಾದ: ಬಿಎಸ್'ವೈ ಸಿಎಂ ಆಗುವುದನ್ನು ತಪ್ಪಿಸಲು ಸಿದ್ದು ತಂತ್ರ- ಅಮಿತ್ ಶಾ
ರಾಜಕೀಯ

ಲಿಂಗಾಯತ ವಿವಾದ: ಬಿಎಸ್'ವೈ ಸಿಎಂ ಆಗುವುದನ್ನು ತಪ್ಪಿಸಲು ಸಿದ್ದು ತಂತ್ರ- ಅಮಿತ್ ಶಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದು, ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನ ನೀಡುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಯತ್ನ ನಡೆಸುತ್ತಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

ಜೈಲು ಹಕ್ಕಿ ಟೀಕೆ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು 'ಹೈ' ಮೆಟ್ಟಿಲೇರಿದ ಬಿಎಸ್'ವೈ
ರಾಜಕೀಯ

ಜೈಲು ಹಕ್ಕಿ ಟೀಕೆ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು 'ಹೈ' ಮೆಟ್ಟಿಲೇರಿದ ಬಿಎಸ್'ವೈ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರು ತಮ್ಮನ್ನು ಪದೇ ಪದೇ ಜೈಲು ಹಕ್ಕಿ ಎಂದು ಸಾರ್ವಜನಿಕ ಸಮಾವೇಶ ಹಾಗೂ ಮಾಧ್ಯಮಗಳ ಮುಂದೆ ಸಂಬೋಧಿಸುವುದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ...

ಪ್ರತ್ಯೇಕ ಧರ್ಮ ವಿಚಾರ ಸಿಎಂ ಸಿದ್ದರಾಮಯ್ಯಗೆ ತಿರುಬಾಣವಾಗಲಿದೆ: ಬಿ.ಎಸ್.ಯಡಿಯೂರಪ್ಪ
ರಾಜಕೀಯ

ಪ್ರತ್ಯೇಕ ಧರ್ಮ ವಿಚಾರ ಸಿಎಂ ಸಿದ್ದರಾಮಯ್ಯಗೆ ತಿರುಬಾಣವಾಗಲಿದೆ: ಬಿ.ಎಸ್.ಯಡಿಯೂರಪ್ಪ

ಲಿಂಗಾಯತ ಹಾಗೂ ವೀರಶೈವ ಪ್ರತ್ಯೇಕ ಧರ್ಮ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ...

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಚುನಾವಣಾ ಬಜೆಟ್: ಯಡಿಯೂರಪ್ಪ ಟೀಕೆ
ರಾಜ್ಯ ಬಜೆಟ್

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಚುನಾವಣಾ ಬಜೆಟ್: ಯಡಿಯೂರಪ್ಪ ಟೀಕೆ

2018-19 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಬಜೆಟ್ ಎಂದು ಟೀಕಿಸಿದ್ದಾರೆ.

ಆಹಾರ ಪದ್ಧತಿ ಅವರವರ ವಯಕ್ತಿಕ ವಿಚಾರ: ಬಿಎಸ್ ವೈ ಆರೋಪಕ್ಕೆ ಸಿಎಂ ತಿರುಗೇಟು
ರಾಜಕೀಯ

ಆಹಾರ ಪದ್ಧತಿ ಅವರವರ ವಯಕ್ತಿಕ ವಿಚಾರ: ಬಿಎಸ್ ವೈ ಆರೋಪಕ್ಕೆ ಸಿಎಂ ತಿರುಗೇಟು

ಆಹಾರ ಪದ್ಧತಿ ಅವರವರ ವೈಯಕ್ತಿಕ ವಿಚಾರ ಎಂದು ಪ್ರತಿಕ್ರಿಯಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ...

ವಿಧಾನಸಭೆಯಲ್ಲಿ ಸಿಟಿ. ರವಿಗೆ ಬೆದರಿಕೆ: ವಿನಯ್ ಕುಲಕರ್ಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹ
ರಾಜಕೀಯ

ವಿಧಾನಸಭೆಯಲ್ಲಿ ಸಿಟಿ. ರವಿಗೆ ಬೆದರಿಕೆ: ವಿನಯ್ ಕುಲಕರ್ಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹ

ವಿಧಾನಸಭೆಯಲ್ಲಿ ಬಿಜೆಪಿ ನಾಯ ಸಿಟಿ. ರವಿ ಅವರಿಗೆ ಬೆದರಿಕೆ ಹಾಕಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಬಿಜೆಪಿ, ಸಚಿವ ವಿನಯ್ ಕುಲಕರ್ಣಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಶುಕ್ರವಾರ ಆಗ್ರಹಿಸಿದೆ...