Yeddyurappa

ಯಡಿಯೂರಪ್ಪ ಭ್ರಷ್ಟಾಚಾರ ಪ್ರಕರಣ: ಸುಪ್ರೀಂ ಕೋರ್ಟ್ ಮೇಲ್ಮನವಿಗೆ ಸಿದ್ದರಾಮಯ್ಯ ಸರ್ಕಾರ ಮುಂದು?
ಸಿಎಂ ಸಿದ್ದರಾಮಯ್ಯ ಅನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದರ ಬಗ್ಗೆ ಆರೋಪ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಲು ರಾಜ್ಯ ಸರ್ಕಾರ...

ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ, ಅವರಿಗೆ ಚಿಕಿತ್ಸೆ ಅಗತ್ಯ: ದಿನೇಶ್ ಗುಂಡೂರಾವ್
ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ, ಹೀಗಾಗಿ ಅವರಿಗೆ ಸರಿಯಾದ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ...

ಆರೋಪ ಸಾಬೀತು ಪಡಿಸಲಿ, ಇಲ್ಲವೇ ರಾಜಕೀಯ ನಿವೃತ್ತಿಯಾಗಲಿ: ಸಿದ್ದರಾಮಯ್ಯ
ಮುಖ್ಯಮಂತ್ರಿ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹೈಮಾಂಡ್ ಗೆ 1000 ಕೋಟಿ ನೀಡಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಆರೋಪಕ್ಕೆ ...

ಯಡ್ಯೂರಪ್ಪ ಮತ್ತು ಈಶ್ವರಪ್ಪ ನಡುವೆ ಬ್ರಿಗೇಡ್ ಜಟಾಪಟಿ; ಅಮಿತ್ ಶಾ ಸಂಧಾನ ಯಶಸ್ವಿ
ಯಡ್ಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಬ್ರಿಗೇಡ್ ಜಟಾಪಟಿ ಬಗೆಹರಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಡೆಸಿದ ಸಂಧಾನ ಯಶಸ್ವಿಯಾಗಿದೆ.

ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಯಡಿಯೂರಪ್ಪಗೆ ಈಶ್ವರಪ್ಪ ಪರೋಕ್ಷ ಟಾಂಗ್!
ಬಾಗಲಕೋಟೆಯ ಕೂಡಲಸಂಗಮದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್'ವೈ, ಈಶ್ವರಪ್ಪ ಬಣಗಳ ನಡುವೆ ವಾಕ್ಸಮರ
ಕಲಬುರಗಿಯಲ್ಲಿ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಕಾರ್ಯಕಾರಿಣಿಯ ಮೊದಲ ದಿನವೇ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಗದ್ದಲ ಉಂಟಾಗಿದೆ...

ಬಿಎಸ್'ವೈ ಸಂಧಾನ ಸಭೆಗೆ ಅತೃಪ್ತರು ಗೈರು: ಪ್ರತಿಭಟನೆಯ ಸೂಚನೆ ನೀಡಿದ ರಾಯಣ್ಣ ಬ್ರಿಗೇಡ್
ರಾಜ್ಯದ ಬಿಜೆಪಿಯಲ್ಲಿನ ಆಸಮಾಧಾನ ಮತ್ತಷ್ಟು ಹೆಚ್ಚಾಗಿದ್ದು ಪಕ್ಷದಲ್ಲಿನ ಗೊಂದಗಳ ಬಗ್ಗೆ ಚರ್ಚಿಸಲು ಸಭೆ ಕರೆದು ಮಾತನಾಡುವಂತೆ ಒತ್ತಾಯಿಸಿದ್ದ ಅತೃಪ್ತ ನಾಯಕರೇ ಕೊನೆಯ ಕ್ಷಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಲು...

ಯಡಿಯೂರಪ್ಪನವರದ್ದು ಹಿತ್ತಾಳೆ ಕಿವಿ, ಸುತ್ತಲಿರುವ ಜನರನ್ನು ದೂರವಿಟ್ಟು ಯೋಚಿಸಬೇಕು: ವಿ.ಸೋಮಣ್ಣ
ಯಡಿಯೂರಪ್ಪನವರದ್ದು ಹಿತ್ತಾಳೆ ಕಿವಿ, ಅವರು ನಮ್ಮ ನಾಯಕರು, ಆದರೆ ತಮ್ಮ ಸುತ್ತಲಿನ 4 ಜನರನ್ನು ದೂರವಿಟ್ಟು ಯೋಚಿಸಬೇಕು ಎಂದು ಸಲಹೆ ನೀಡಿದ್ದಾರೆ.

ಯಡಿಯೂರಪ್ಪ ವಿರುದ್ಧ ಅತೃಪ್ತ ನಾಯಕರ ಪತ್ರ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿಎಸ್ ವೈ
ಯಡಿಯೂರಪ್ಪ ಅವರ ಏಕಪಕ್ಷೀಯ ತೀರ್ಮಾನಗಳ ವಿರುದ್ಧ ಅಸಮಾಧಾನ ಗೊಂಡಿರುವ ಕೆಲ ಬಿಜೆಪಿ ನಾಯಕರು ಬಿಎಸ್ ವೈ ವಿರುದ್ಧ ಪತ್ರ ಬರೆದ ಹಿನ್ನೆಲೆಯಲ್ಲಿ, ...

