Yeddyurappa

ಹಬ್ಬುತ್ತಿರುವ ವದಂತಿಗಳಿಗೆ ಆಧಾರವಿಲ್ಲ, ಬೊಮ್ಮಾಯಿ ಬದಲಾವಣೆಯಿಲ್ಲ: ಬಿ.ಎಸ್. ಯಡಿಯೂರಪ್ಪ
ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ತಲೆದಂಡವಾಗಲಿದೆ ಎಂಬುದನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ಅಂತಿಮ ಹಂತದಲ್ಲಿ ಎಕೆ ಶಾಸ್ತ್ರಿ ಸ್ಮಾರಕ ನಿರ್ಮಾಣ ಕಾರ್ಯ
ಕಳೆದ 10 ವರ್ಷಗಳಿಂದ ನಡೆಯುತ್ತಿರುವ ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಎ.ಆರ್.ಕೃಷ್ಣ ಶಾಸ್ತ್ರಿ ಅವರ ಸ್ಮಾರಕ ಹಾಗೂ ವಸ್ತುಸಂಗ್ರಹಾಲಯ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ ಎಂದು ತಿಳಿದುಬಂದಿದೆ.

ಯಡಿಯೂರಪ್ಪ ಭೇಟಿ ಮಾಡಿದ್ದನ್ನು ಸಾಬೀತು ಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ ಪುನರುಚ್ಚಾರ
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದನ್ನು ಯಾರಾದರೂ ಸಾಬೀತುಪಡಿಸಿದ್ದೇ ಅದರೆ, ರಾಜಕೀಯದಿಂದಲೇ ನಿವೃತ್ತಿ ಪಡೆದುಕೊಳ್ಳುವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪುನರುಚ್ಛರಿಸಿದ್ದಾರೆ.

ಹಾನಗಲ್, ಸಿಂದಗಿ ಉಪಚುನಾವಣೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸ್ಟಾರ್ ಕ್ಯಾಂಪೇನರ್ಸ್!
ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಇನ್ನು 15 ದಿನಗಳಷ್ಟೇ ಬಾಕಿಯಿದ್ದು, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷವು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದೆ.

ಬಿಎಸ್'ವೈ ಭೇಟಿ ಸಾಬೀತುಪಡಿಸಿ, ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್'ಡಿಕೆಗೆ ಸಿದ್ಧರಾಮಯ್ಯ ಸವಾಲು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕದ್ದುಮುಚ್ಚಿ ಭೇಟಿಯಾಗುತ್ತಿದ್ದಾರೆಂಬ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ದೇವಾಲಯಗಳ ತೆರವುಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವೆ: ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಮೈಸೂರಿಗೆ ಶುಕ್ರವಾರ ಭೇಟಿ ನೀಡಿದ್ದು. ಈ ವೇಳೆ ಸುತ್ತೂರು ಮಠದಲ್ಲಿ ಯಡಿಯೂರಪ್ಪ ಅವರಿಗೆ ಪೂರ್ಣಕುಂಭ ಸ್ವಾಗತವನ್ನು ಕೋರಲಾಯಿತು.

2023 ವಿಧಾನಸಭಾ ಚುನಾವಣೆ ವೇಳೆ ಬಿಎಸ್'ವೈ 'ಮಾರ್ಗದರ್ಶಕ'ರಾಗಿ ಪಕ್ಷ ಮುನ್ನಡೆಸಲಿದ್ದಾರೆ: ನಳಿನ್ ಕುಮಾರ್ ಕಟೀಲ್
2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷವನ್ನು ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ.

ತವರು ಜಿಲ್ಲೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ'ಗೆ ಅದ್ಧೂರಿ ಸ್ವಾಗತ
ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ನೀಡಿದ ಬಳಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶುಕ್ರವಾರ ಭರ್ಜರಿ ಸ್ವಾಗತ ಕೋರಿದರು.

ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ ಬಳಿಕ ರೂ.1 ಕೋಟಿ ರೂ. ಬೆಲೆ ಬಾಳುವ ಕಾರು ಖರೀದಿಸಿದ ಬಿಎಸ್'ವೈ!
ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ ಬಳಿಕ ರಾಜಕೀಯ ಜಂಜಾಟವನ್ನೆಲ್ಲಾ ಬಿಟ್ಟು ಕುಟುಂಬಸ್ಥರೊಂದಿಗೆ ವಿದೇಶ ಪ್ರವಾಸಕ್ಕೆ ತೆರಳಿ, ಮರಳಿ ರಾಜ್ಯಕ್ಕೆ ವಾಪಸ್ಸಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ರೂ.1 ಕೋಟಿ ವೆಚ್ಚದ ಕಾರೊಂದನ್ನು ಖರೀದಿ ಮಾಡಿದ್ದಾರೆ.

