Yeddyurappa

ಬೊಮ್ಮಾಯಿ ಸಂಪುಟ ಸೇರಲು ಲಾಬಿ: ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ಶಾಸಕರು
ರಾಜಕೀಯ

ಬೊಮ್ಮಾಯಿ ಸಂಪುಟ ಸೇರಲು ಲಾಬಿ: ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ಶಾಸಕರು

ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. 

ರಾಜಕೀಯ ನಿವೃತ್ತಿ ಇಲ್ಲ: ಸೆಪ್ಟೆಂಬರ್ ನಲ್ಲಿ ಬಿಎಸ್'ವೈ ರಾಜ್ಯ ಪ್ರವಾಸ
ರಾಜಕೀಯ

ರಾಜಕೀಯ ನಿವೃತ್ತಿ ಇಲ್ಲ: ಸೆಪ್ಟೆಂಬರ್ ನಲ್ಲಿ ಬಿಎಸ್'ವೈ ರಾಜ್ಯ ಪ್ರವಾಸ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು, ಇದೀಗ 2023ರ ವಿಧಾನಸಭಾ ಚುನಾವಣೆ ಹಾಗೂ ಪಂಚಾಯತ್ ರಾಜ್ ಚುನಾವಣೆಗೆ ಪಕ್ಷದ ಬಲ ಹೆಚ್ಚಿಸಲು ಮುಂದಾಗಿದ್ದಾರೆ. 

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ: ಪ್ರಧಾನಿ ಮೋದಿ ಸೇರಿ ವರಿಷ್ಠರ ಭೇಟಿ, ಸಂಪುಟ ಬಗ್ಗೆ ಚರ್ಚೆ ಇಲ್ಲ
ರಾಜ್ಯ

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ: ಪ್ರಧಾನಿ ಮೋದಿ ಸೇರಿ ವರಿಷ್ಠರ ಭೇಟಿ, ಸಂಪುಟ ಬಗ್ಗೆ ಚರ್ಚೆ ಇಲ್ಲ

ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ದೆಹಲಿಗೆ ತೆರಳಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಕೇಂದ್ರದ ವಿವಿಧ ಸಚಿವರು ಹಾಗೂ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ...

ಅಂತಃಪುರದ ಸುದ್ದಿಗಳು: ನಾಯಕತ್ವದ ಬದಲಾವಣೆ- ಹೈಕಮಾಂಡ್ ಬಯಸಿದ್ದು..., ಯಡಿಯೂರಪ್ಪ ಹೇಳಿದ್ದು...
ರಾಜಕೀಯ

ಅಂತಃಪುರದ ಸುದ್ದಿಗಳು: ನಾಯಕತ್ವದ ಬದಲಾವಣೆ- ಹೈಕಮಾಂಡ್ ಬಯಸಿದ್ದು..., ಯಡಿಯೂರಪ್ಪ ಹೇಳಿದ್ದು...

-ಸ್ವಾತಿ ಚಂದ್ರಶೇಖರ್ಯಾರು ಏನೇ ಹೇಳಲಿ ಕೊನೆಯ ಕ್ಷಣದ ಅಚ್ಚರಿಯ ನಿರ್ಧಾರಗಳಿಗೆ ಕೈಹಾಕುವುದು ಮೋದಿ-ಅಮಿತ್ ಶಾ ಅವರ ರಾಜಕೀಯ ಕಾರ್ಯತಂತ್ರದ ವೈಖರಿ.

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ‍್ಯತೆ
ರಾಜಕೀಯ

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ‍್ಯತೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಗೌವರ್ನರ್ ಆಗಲ್ಲ, ಯಾವುದೇ ಹುದ್ದೆಯನ್ನೂ ಸ್ವೀಕರಿಸಲ್ಲ: ಮಾರ್ಗದರ್ಶಕ ಮಂಡಳಿಗೆ ಹೋಗಲ್ಲವೆಂದು ಸ್ಪಷ್ಟಪಡಿಸಿದ ಬಿಎಸ್'ವೈ
ರಾಜಕೀಯ

ಗೌವರ್ನರ್ ಆಗಲ್ಲ, ಯಾವುದೇ ಹುದ್ದೆಯನ್ನೂ ಸ್ವೀಕರಿಸಲ್ಲ: ಮಾರ್ಗದರ್ಶಕ ಮಂಡಳಿಗೆ ಹೋಗಲ್ಲವೆಂದು ಸ್ಪಷ್ಟಪಡಿಸಿದ ಬಿಎಸ್'ವೈ

ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಘಂಟಾಘೋಷವಾಗಿ ಸಾರಿರುವ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇನ್ನು ಮುಂದೆ ಯಾವುದೇ ಸ್ಥಾನಮಾನ ಸ್ವೀಕರಿಸುವುದೂ ಇಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ಈ ಮೂಲಕ ಮಾರ್ಗದರ್ಶ ಮಂಡಳಿಗೆ ಹೋಗಲ್ಲವೆಂದು ಸ್ಪಷ್ಟಪಡಿಸಿದ್ದಾರೆ. 

ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ: ಅಭಿಮಾನಿ ಆತ್ಮಹತ್ಯೆಗೆ ಯಡಿಯೂರಪ್ಪ ಬೇಸರ!
ರಾಜ್ಯ

ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ: ಅಭಿಮಾನಿ ಆತ್ಮಹತ್ಯೆಗೆ ಯಡಿಯೂರಪ್ಪ ಬೇಸರ!

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನಿಮ್ಮ ʼರಾಜಕೀಯ ನಿವೃತ್ತಿʼ ಪ್ರಹಸನಕ್ಕೆ ಕೊನೆಯೆಂದು: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ
ರಾಜಕೀಯ

ನಿಮ್ಮ ʼರಾಜಕೀಯ ನಿವೃತ್ತಿʼ ಪ್ರಹಸನಕ್ಕೆ ಕೊನೆಯೆಂದು: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

ಬಿ.ಎಸ್.ಯಡಿಯೂರಪ್ಪ ಅವರ ಪದತ್ಯಾಗ ಕುರಿತು ಪ್ರಶ್ನೆ ಎತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಮಂಗಳವಾರ ತಿರುಗೇಟು ನೀಡಿದೆ. 

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಬಿಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ: ಬಿಸಿ ಪಾಟೀಲ್
ರಾಜಕೀಯ

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಬಿಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ: ಬಿಸಿ ಪಾಟೀಲ್

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆಂದು ಮಾಜಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿಪಾಟೀಲ್ ಅವರು ಹೇಳಿದ್ದಾರೆ.