ರಾಜಕೀಯಅತೃಪ್ತರ ಮನವೊಲಿಕೆಗೆ ಮುಂದಾದ ಮುಖ್ಯಮಂತ್ರಿ: ಸಭೆ ನಡೆಸಿದ ಶಾಸಕರಿಗೆ ಸಿಎಂ ಬುಲಾವ್!
ಅತೃಪ್ತ ಶಾಸಕರ ಮನವೊಲಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಮುಂದಾಗಿದ್ದು 11 ಗಂಟೆಗೆ ನಿವಾಸಕ್ಕೆ ಆಗಮಿಸಿ ತಮ್ಮನ್ನು ಭೇಟಿಯಾಗುವಂತೆ ಸಂದೇಶ ರವಾನಿಸಿದ್ದಾರೆ. ಅತೃಪ್ತರ ಸಭೆ ಬೆನ್ನಲ್ಲೇ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.