ರಾಜಕೀಯಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ: ಸಿ.ಟಿ.ರವಿ
ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ, ಅದೇ ರೀತಿ ಪ್ರವಾಹ ಪರಿಸ್ಥಿತಿ ಅರಿಯಲು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಬೇಕಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಯವರ ಚಿಕ್ಕಮಗಳೂರು ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.