ರಾಜಕೀಯಬಾದಾಮಿಯಲ್ಲಿ ಒಳ್ಳೆಯ ಕೆಲಸ ಮಾಡಿಲ್ಲವೇ, ಮತ್ತೆ ಸ್ಪರ್ಧಿಸಿದರೆ ಗೆಲ್ಲುವ ವಿಶ್ವಾಸವಿಲ್ಲವೇ: ಕೋಲಾರ ಸುರಕ್ಷಿತವಲ್ಲ ಎನಿಸಿದರೇ ಚಿಕ್ಕನಾಯಕನಹಳ್ಳಿಗೆ ಬರಲಿ!
ಸಿದ್ದರಾಮಯ್ಯರ ಕ್ಷೇತ್ರ ಹುಡುಕಾಟದ ಬಗ್ಗೆ ಟೀಕೆ ಮಾಡಲ್ಲ, ಜನ ನಿರ್ಧರಿಸುತ್ತಾರೆ. ಅವರಿಗೆ ಎಲ್ಲಿ ಗೆಲ್ಲುತ್ತೀನಿ ಅನ್ನೋ ವಿಶ್ವಾಸ ಇರುವ ಕ್ಷೇತ್ರದಲ್ಲಿ ಸ್ಪರ್ಧಿಸುವುದು, ಬಿಡುವುದು ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದರು.