ಬಿಬಿಎಂಪಿ ಬಜೆಟ್ಗೆ ಹಿಂದಿನ ಸರ್ಕಾರ ಅನುಮೋದನೆ ನೀಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.