ರಾಜಕೀಯಯಡಿಯೂರಪ್ಪ ಮತ್ತೆ ಕೆಜೆಪಿಗೆ, ಬೊಮ್ಮಾಯಿ ಸರ್ಕಾರ ಶೀಘ್ರದಲ್ಲಿಯೇ ಪತನ: ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್
ಯಡಿಯೂರಪ್ಪ ಮುಂಬರುವ ದಿನಗಳಲ್ಲಿ ಬಿಜೆಪಿ ತೊರೆದು ಕರ್ನಾಟಕ ಜನತಾ ಪಕ್ಷವನ್ನು (ಕೆಜೆಪಿ) ಮತ್ತೆ ಕಟ್ಟಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.