ರಾಜ್ಯವಿಚ್ಛೇದನವಿಲ್ಲದೇ 2ನೇ ಮದುವೆಗೆ ಯತ್ನ: ತಾಳಿ ಕಟ್ಟುವ ವೇಳೆ ಮೊದಲ ಪತ್ನಿ ಎಂಟ್ರಿ, ಮದುವೆ ಮನೆಯಲ್ಲಿ ಹೈಡ್ರಾಮಾ
ಬೆಂಗಳೂರಿನ ರಾಜರಾಜೇಶ್ವರಿನಗರ ನಿವಾಸಿ ಹರಿಪ್ರಸಾದ್ ತನ್ನ ಪತ್ನಿ ಲೇಪಾಕ್ಷಿಗೆ ವಿಚ್ಛೇದನ ನೀಡದೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಿಟ್ಟೂರು ಗ್ರಾಮದ ಯುವತಿಯೊಬ್ಬಳೊಂದಿಗೆ 2ನೇ ಮದುವೆ ಮಾಡಿಕೊಳ್ಳುತ್ತಿದ್ದ.