Yedyurappa

'ಕೇರಳದ ದೇಗುಲಕ್ಕೆ ತೆರಳಿದಾಗ ನಡೆದ ಘಟನೆ ಪಟ್ಟಭದ್ರ ಹಿತಾಸಕ್ತಿಗಳ ಸಂಚು'
ಕೇರಳದ ದೇಗುಲಕ್ಕೆ ತೆರಳಿದಾಗ ನಡೆದ ಘಟನೆ ಪಟ್ಟಭದ್ರ ಹಿತಾಸಕ್ತಿಗಳ ಸಂಚು. ಮೊದಲಿನಿಂದಲೂ ನಾನು ದೈವತ್ವದಲ್ಲಿ ಅಪಾರ ನಂಬಿಕೆ ಇಟ್ಟುಕೊಂಡವನು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸೋತವರನ್ನು ಕೈ ಬಿಡಬೇಡಿ: ಮುಖ್ಯಮಂತ್ರಿಗೆ ಸೋಮಶೇಖರ್ ಮನವಿ
ಉಪಚುನಾವಣೆಯಲ್ಲಿ ಸೋತಿರುವವರನ್ನು ಕೈಬಿಡದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿರುವುದಾಗಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಒತ್ತಾಯಿಸಿದ್ದಾರೆ.

ವಿರೋಧಿ ಬಣಕ್ಕೆ ಜಂಟಿ ಸವಾಲಾದ ಅಪ್ಪ-ಮಗ!
ಇತ್ತೀಚೆಗೆ ನಡೆ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಸದ್ಯಕ್ಕೆ ಸರ್ಕಾರಕ್ಕೆ ಯಾವುದೇ ತೊಂದರೆಗಳಿಲ್ಲ ಎನ್ನಲಾಗಿದೆ.

ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್: ಬಿಎಸ್ ವೈ ಗೆ ವರವಾಯ್ತು ಲಿಂಗಾಯತ ಟ್ರಂಪ್ ಕಾರ್ಡ್!
ಉತ್ತರ ಕರ್ನಾಟಕದ ಐದು ಕ್ಷೇತ್ರಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ, ಗೋಕಾಕ್, ಅಥಣಿ, ರಾಣೆ ಬೆನ್ನೂರು, ಕಾಗವಾಡ ಮತ್ತು ಹಿರೆಕೆರೂರು ಐದು ಕ್ಷೇತ್ರಗಳು ಬಿಜೆಪಿ ಪಾಲಾಗಿವೆ.

ಕರ್ನಾಟಕದಲ್ಲಿ'ಕೇಸರಿ' ಬಾತ್: ಯಡಿಯೂರಪ್ಪ ಸರ್ಕಾರ ಸೇಫ್
ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ರಲ್ಲಿ ಗೆದ್ದು ಕೇಸರಿ ಪಾಳಯ ಬೀಗುತ್ತಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ದೊರಕಿದ್ದು ಮುಂದಿನ ಮೂರುವರೆ ವರ್ಷ ಯಡಿಯೂರಪ್ಪ ಸರ್ಕಾರ ಸೇಫ್ ಆಗಿರುತ್ತದೆ ಎಂದು ಹೇಳಲಾಗುತ್ತಿದೆ

ಬಿಜೆಪಿಗೆ ಮೇಲುಗೈ: ಎಕ್ಸಿಟ್ ಪೋಲ್ ವರದಿಯಿಂದ ಕಮಲ ಪಾಳಯದಲ್ಲಿ'ಕಿಲಕಿಲ'
ಗುರುವಾರ ನಡೆದ 15 ವಿದಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದೆ, ಶೇ.66.4 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರದ್ದು ಸಹಜ ಸಾವಲ್ಲ: ಎಚ್.ಡಿ ಕುಮಾರಸ್ವಾಮಿ
ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂಬ ಹೇಳಿಕೆ ನೀಡಿವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕೊಟ್ಟಿದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ ? ಹೆಚ್.ಡಿ.ಕುಮಾರಸ್ವಾಮಿ
ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದು, ಕೊಟ್ಟಿದನ್ನು ಕಿತ್ತುಕೊಳ್ಳುವುದು ಯಾವ ರೀತಿಯ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ವಿಜಯನಗರವನ್ನು ಜಿಲ್ಲೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉಜ್ಜಯಿನಿ ಜಗದ್ಗುರುಗಳು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

