Yelahanka flyover

ಡಿಸೆಂಬರ್ ಅಂತ್ಯದೊಳಗೆ ಯಲಹಂಕ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಬಿಬಿಎಂಪಿ ಆಯುಕ್ತ ಸೂಚನೆ
ಮೇಜರ್ ಸಂದೀಪ್ ಉನ್ನಿಕೃಷ್ಣನ್ ಮುಖ್ಯರಸ್ತೆಯ ಪಾದಚಾರಿ ಮಾರ್ಗವನ್ನು ರಾವ್ ಪರಿಶೀಲಿಸಿ, ಕೆಲವು ಸ್ಥಳಗಳಲ್ಲಿ ಪಾದಚಾರಿ ಮಾರ್ಗ ಕುಸಿದಿರುವುದನ್ನು ಗಮನಿಸಿದರು.

ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು- ಉಗ್ರಪ್ಪ ಟೀಕೆ
ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

