ರಾಜ್ಯಪತ್ನಿ, ಪುತ್ರಿ ಮೇಲೆ ಅತ್ಯಾಚಾರ: ಮಾನಸಿಕ ಅಸ್ವಸ್ಥನ ಕರೆ ನಂಬಿ ಮನೆಗೆ ಹೋಗಿ ಬೇಸ್ತುಬಿದ್ದ ಪೊಲೀಸರು
ಮನೆಗೆ ನುಗ್ಗಿರುವ ದುಷ್ಕರ್ಮಿಗಳು ತಮ್ಮ ಪತ್ನಿ ಹಾಗೂ ಪುತ್ರಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾರೆಂದು ವ್ಯಕ್ತಿ ಮಾಡಿದ ಕರೆಯನ್ನು ನಂಬಿ ಮನೆಗೆ ಭೇಟಿ ನೀಡಿದ್ದ ಯಲಹಂಕ ಪೊಲೀಸರು ನಂತರ ಮನೆಯ ಪರಿಸ್ಥಿತಿಯನ್ನು ನೋಡಿ ಬೇಸ್ತುಬಿದ್ದಿರುವ ಘಟನೆ ಭಾನುವಾರ ನಡೆದಿದೆ...