ರಾಜ್ಯರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ: 2030ಕ್ಕೆ 60,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
2016ರಲ್ಲಿ ಈ ಸ್ಥಾವರ ಸ್ಥಾಪನೆಗೆ ಮುಖ್ಯಮಂತ್ರಿಯಾಗಿ ನಾನೇ ಅಡಿಗಲ್ಲು ಹಾಕಿದ್ದೆ. ಆಗ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದರು. ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು.