Yelahanka

ಬೆಂಗಳೂರು: ಬೈಕ್ ನಲ್ಲಿ ಸ್ಟಂಟ್ ಮಾಡಿ ಪ್ರಾಣ ಕಳೆದುಕೊಂಡ ಮೂವರು ಯುವಕರು
ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.

ಬಿಜೆಪಿ ಶಾಸಕರಿಂದ ಕೆಟ್ಟ ಕಮೆಂಟ್, ದೇಶ ವಿರೋಧಿಗಳೆಂದು ಹಣೆಪಟ್ಟಿ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಆರೋಪ
ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಬೆಂಬಲಿಗರು ವಿದ್ಯಾರ್ಥಿಗಳು ಧರಿಸಿದ ಉಡುಪಿನ ಬಗ್ಗೆ ನಿಂದಿಸಿ ದೇಶ ವಿರೋಧಿಗಳೆಂದು ಕರೆದಿದ್ದಾರೆ ಎಂದು ಸೃಷ್ಟಿ ಕಲೆ, ವಿನ್ಯಾಸ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಬೆಂಗಳೂರು: ಕೆ.ಆರ್.ಪುರಂ, ಯಲಹಂಕ ರಸ್ತೆಗಳು ಬೈಕ್ ಸವಾರರಿಗೆ 'ಸಾವಿನ ಹಾದಿ'!
ರಾಜಧಾನಿಯ ಕೆ.ಆರ್.ಪುರಂ ಹಾಗೂ ಯಲಹಂಕದ ರಸ್ತೆಗಳು ಪಾದಚಾರಿಗಳು ಹಾಗೂ ಬೈಕ್ ಸವಾರರಿಗೆ ಸಾವಿನ ಹಾದಿಗಳಾಗಿ ಪರಿಣಮಿಸಿವೆ...

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷನನ್ನು 2 ಕಿ.ಮೀ ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ!
ಯುವ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು ಸುಮಾರು 2 ಕಿ.ಮೀವರೆಗೆ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು; ವಿಳಾಸ ಕೇಳುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ
ವಿಳಾಸ ಕೇಳುವ ನೆಪದಲ್ಲಿ ಯುವತಿ ಬಳಿ ಬಂದಿರುವ ಕಾಮುಕನೊಬ್ಬ ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ...

ಜೆಡಿಎಸ್ ಮೆಗಾ ರ್ಯಾಲಿ ಚುನಾವಣೆಯ ದಿಕ್ಕನ್ನು ಬದಲಾಯಿಸಲಿದೆ: ಹೆಚ್ ಡಿಕೆ
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಷ್ಟ್ರಮಟ್ಟದ ನಾಯಕರ ರ್ಯಾಲಿಗಳಿಂದ ವಿಧಾನಸಭೆ ಚುನಾವಣಾ...

ಹೊಸ ವರ್ಷಕ್ಕೆ ಸಿದ್ದು ಸರ್ಕಾರ ಕೊಡುಗೆ: ಯಲಹಂಕ ಸೇರಿದಂತೆ 50 ಹೊಸ ತಾಲ್ಲೂಕುಗಳ ರಚನೆ
ಉತ್ತಮ ಆಡಳಿತಕ್ಕೆ ಹೊಸ ತಾಲ್ಲೂಕುಗಳ ರಚನೆಗೆ ಮುಂದಾಗಿರುವ ಸಿದ್ದರಾಮಯ್ಯ ...

ಮೊಬೈಲ್ ಗೀಳು; ರೈಲು ಡಿಕ್ಕಿ ಹೊಡೆದು ಕರಾಟೆ ಶಿಕ್ಷಕ ಸಾವು
ರೈಲು ಡಿಕ್ಕಿ ಹೊಡೆದ ಪರಿಣಾಮ ಕರಾಟೆ ಶಿಕ್ಷಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆಯೊಂದು ಯಲಹಂಕ ಬಳಿಯಿರುವ ಅಲ್ಲಲಸಂದ್ರ ರೈಲ್ವೇ ಗೇಟ್ ಬಳಿ ಶನಿವಾರ ನಡೆದಿದೆ...

ಬೆಂಗಳೂರು: ಮಠದಲ್ಲಿ ಕಾಮಕೇಳಿ, ವೀಡಿಯೋ ಬಹಿರಂಗ
ಬೆಂಗಳೂರಿನ ಯಲಹಂಕದಲ್ಲಿರುವ ಇತಿಹಾಸ ಪ್ರಸಿದ್ದ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎನ್ನಲಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ಮಹಿಳೆಯ ಜೊತೆ...

