ರಾಜ್ಯವಿವಾಹಿತೆ ರಂಜಿತಾ ಹತ್ಯೆಗೈದಿದ್ದ ಪ್ರಕರಣಕ್ಕೆ ಟ್ವಿಸ್ಟ್: ಕಾಡಿನಲ್ಲಿ ಆರೋಪಿ ರಫೀಕ್ ಶವ ಪತ್ತೆ!
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಆರೋಪಿ ರಫೀಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು.