Yellow Alert

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ!
ನವೆಂಬರ್ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ; 13 ಜಿಲ್ಲೆಗಳಿಗೆ 'ಯೆಲ್ಲೂ ಅಲರ್ಟ್'
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ,ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ' ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ 36 ಮಿ.ಮೀ ದಾಖಲೆ ಮಳೆ: ಅಪಾರ್ಟ್ ಮೆಂಟ್ ಗೆ ನುಗ್ಗಿದ ನೀರು, ಹಲವೆಡೆ ಅವಾಂತರ
ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಬಿನ್ನಿಪೇಟೆಯಲ್ಲಿ ಕಂಪೌಂಡ್ ಕುಸಿದು ಹತ್ತಾರು ಗಾಡಿಗಳು ಜಖಂಗೊಂಡಿವೆ. ನಾಲ್ಕೈದು ಮನೆಗಳಿಗೆ ನೀರು ನುಗ್ಗಿದೆ. ಕಂಪೌಂಡ್ ಕುಸಿದು 16 ಮನೆಗಳಿಗೆ ಜಲದಿಗ್ಭಂಧನ ಉಂಟಾಗಿದೆ.

ಇಂದಿನಿಂದ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ
ಸೆಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ.

ಹಿಮಾಚಲದಲ್ಲಿ ಪ್ರವಾಹ: ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 213 ರಸ್ತೆಗಳು ಬಂದ್, ಹಳದಿ ಅಲರ್ಟ್ ಘೋಷಣೆ
ಸ್ಥಳೀಯ ಹವಾಮಾನ ಕಚೇರಿಯು ಆಗಸ್ಟ್ 19 ರವರೆಗೆ ರಾಜ್ಯದ ಅನೇಕ ಭಾಗಗಳಲ್ಲಿ 'ಹಳದಿ ಅಲರ್ಟ್' ಘೋಷಣೆ ಮಾಡಿದೆ.

ಹವಾಮಾನ ವರದಿ: ಜೂನ್ 13ರವರೆಗೆ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ನಾಲ್ಕು ದಿನಗಳಲ್ಲಿ ಮಧ್ಯ ಮತ್ತು ದಕ್ಷಿಣ ಪ್ರದೇಶಗಳು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಉತ್ತಮ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಅಲ್ಪ ವಿರಾಮ ನೀಡಿದಂತಾಗಿದೆ. ಹವಾಮಾನ ಇಲಾಖೆ ಮೂಲಗಳ ಪ್ರಕಾರ, ಈ ಜಿಲ್ಲೆಗಳಲ್ಲಿ 5.5 ಮಿಮೀ ಮಳೆ ಸುರಿದಿದೆ.

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ; 'ಯೆಲ್ಲೋ' ಅಲರ್ಟ್ ಘೋಷಣೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

