Yellow Line

Namma Metro: ಹಳದಿ ಮಾರ್ಗ ಸಂಚಾರ ಡಿಸೆಂಬರ್ 21ಕ್ಕೆ ಒಂದು ಗಂಟೆ ತಡವಾಗಿ ಆರಂಭ
ರಾಜ್ಯ

Namma Metro: ಹಳದಿ ಮಾರ್ಗ ಸಂಚಾರ ಡಿಸೆಂಬರ್ 21ಕ್ಕೆ ಒಂದು ಗಂಟೆ ತಡವಾಗಿ ಆರಂಭ

ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಎಂದಿನಂತೆ ಆರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಿಸೆಂಬರ್ 22ರಿಂದ ಪ್ರತಿ 12 ನಿಮಿಷಕ್ಕೊಮ್ಮೆ ಹಳದಿ ಮಾರ್ಗ ರೈಲು ಸಂಚಾರ
ರಾಜ್ಯ

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಿಸೆಂಬರ್ 22ರಿಂದ ಪ್ರತಿ 12 ನಿಮಿಷಕ್ಕೊಮ್ಮೆ ಹಳದಿ ಮಾರ್ಗ ರೈಲು ಸಂಚಾರ

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನವೆಂಬರ್ ಕೊನೆಯ ವಾರದಲ್ಲಿ ಆರು ಬೋಗಿಗಳ ರೈಲು ಸೆಟ್ ನ್ನು ಪಡೆದುಕೊಂಡಿತು.

ನಮ್ಮ ಮೆಟ್ರೊ ಹಳದಿ ಮಾರ್ಗ: 6ನೇ ರೈಲು ಆಗಮನ; ಕಾಯುವ ಅವಧಿ ಮತ್ತಷ್ಟು ಇಳಿಕೆ..!
ರಾಜ್ಯ

ನಮ್ಮ ಮೆಟ್ರೊ ಹಳದಿ ಮಾರ್ಗ: 6ನೇ ರೈಲು ಆಗಮನ; ಕಾಯುವ ಅವಧಿ ಮತ್ತಷ್ಟು ಇಳಿಕೆ..!

6ನೇ ರೈಲಿನ ಮೊದಲ ಮೂರು ಬೋಗಿಗಳು ಹೆಬ್ಬಗೋಡಿ ಡಿಪೋವನ್ನು ತಲುಪಿವೆ ಮತ್ತು ಉಳಿದ ಬೋಗಿಗಳು ಈ ವಾರಾಂತ್ಯದ ವೇಳೆಗೆ ಬರುವ ನಿರೀಕ್ಷೆಯಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಆರಂಭ..!
ರಾಜ್ಯ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಆರಂಭ..!

ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ.

ಪ್ರಯಾಣಿಕರಿಂದ ಉದ್ದೇಶಪೂರ್ವಕವಾಗಿ ಅಡ್ಡಿ: ಯೆಲ್ಲೋ ಲೈನ್‌ ಮೆಟ್ರೋ ಸೇವೆಯಲ್ಲಿ ವಿಳಂಬ
ರಾಜ್ಯ

ಪ್ರಯಾಣಿಕರಿಂದ ಉದ್ದೇಶಪೂರ್ವಕವಾಗಿ ಅಡ್ಡಿ: ಯೆಲ್ಲೋ ಲೈನ್‌ ಮೆಟ್ರೋ ಸೇವೆಯಲ್ಲಿ ವಿಳಂಬ

ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿದ್ದ ರೈಲು 6.35ಕ್ಕೆ ಹೊರಡುವಂತಾಯಿತು. ಇದರಿಂದಾಗಿ ಇಡೀ ಯೆಲ್ಲೋ ಲೈನ್‌ನಾದ್ಯಂತ ದಿನವಿಡೀ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಯಿತು ಎಂದು ಹೇಳಲಾಗಿದೆ.

ತಾಂತ್ರಿಕ ಸಮಸ್ಯೆ: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ
ರಾಜ್ಯ

ತಾಂತ್ರಿಕ ಸಮಸ್ಯೆ: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ

ಇಂದು ಬೆಳಗ್ಗೆ ಕಚೇರಿ, ಕೆಲಸ ಕಾರ್ಯಗಳಿಗೆ ಜನರು ತೆರಳುವ ಸಮಯದಲ್ಲಿ ಹೀಗೆ ಆಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ನವೆಂಬರ್ 1 ರಿಂದ ಪ್ರಯಾಣಿಕರಿಗೆ ಸಿಹಿಸುದ್ದಿ; ಹಳದಿ ಮಾರ್ಗದ ಬಗ್ಗೆ ಮಹತ್ವದ ಮಾಹಿತಿ ನೀಡಿದ BMRCL!
ರಾಜ್ಯ

ನವೆಂಬರ್ 1 ರಿಂದ ಪ್ರಯಾಣಿಕರಿಗೆ ಸಿಹಿಸುದ್ದಿ; ಹಳದಿ ಮಾರ್ಗದ ಬಗ್ಗೆ ಮಹತ್ವದ ಮಾಹಿತಿ ನೀಡಿದ BMRCL!

'ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ'.

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮತ್ತೊಂದು ರೈಲು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ
ರಾಜ್ಯ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮತ್ತೊಂದು ರೈಲು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ

4ನೇ ರೈಲಿನ ಸಂಚಾರದೊಂದಿಗೆ ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ.

ನಮ್ಮ ಮೆಟ್ರೊ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ: ಈ ವಾರ 4ನೇ ರೈಲು ಸಂಚಾರ ಆರಂಭ, ಕಾಯುವಿಕೆ ಸಮಯ 10 ನಿಮಿಷ ಇಳಿಕೆ..!
ರಾಜ್ಯ

ನಮ್ಮ ಮೆಟ್ರೊ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ: ಈ ವಾರ 4ನೇ ರೈಲು ಸಂಚಾರ ಆರಂಭ, ಕಾಯುವಿಕೆ ಸಮಯ 10 ನಿಮಿಷ ಇಳಿಕೆ..!

ಈ ಮಾರ್ಗದಲ್ಲಿ ಪ್ರಸ್ತುತ 3 ರೈಲುಗಳನ್ನು ಸಂಚರಿಸುತ್ತಿದ್ದು, 4ನೇ ರೈಲಿನ ಸೇರ್ಪಡೆ ಪೀಕ್-ಅವರ್'ನಲ್ಲಿ ಕಾಯುವಿಕೆ ಸಮಯವನ್ನು 25 ನಿಮಿಷಗಳಿಂದ ಸುಮಾರು 15 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ.