Yellow Line

ಬೆಂಗಳೂರಿಗಿಂದು ಪ್ರಧಾನಿ ಮೋದಿ: ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, 3ನೇ ಹಂತಕ್ಕೂ ಶಂಕು ಸ್ಥಾಪನೆ
ಬೆಂಗಳೂರು ನಗರದ ಮೂಲಸೌಕರ್ಯ ವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ; ನಾಗರಿಕರೇ... ಈ ಮಾರ್ಗಗಳಲ್ಲಿ ಸಂಚಾರ ತಪ್ಪಿಸಿ
ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 8.30 ರಿಂದ 12 ಗಂಟೆವರೆಗೆ ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

Namma Metro ಹಳದಿ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ತಪಾಸಣೆ ಪ್ರಾರಂಭ: ಶೀಘ್ರದಲ್ಲೇ ಅಂತಿಮ ಅನುಮೋದನೆ!
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಸ್ವತಂತ್ರ ಸುರಕ್ಷತಾ ಮೌಲ್ಯಮಾಪನ (ISA) ವರದಿಯನ್ನು ಸ್ವೀಕರಿಸಿದ ನಂತರ ಮೆಟ್ರೋ ಸುರಕ್ಷತಾ ಆಯುಕ್ತರ ತಂಡದಿಂದ ತಪಾಸಣೆ ಆರಂಭವಾಗಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ಮಧ್ಯಸ್ಥಿಕೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ
ಬೆಂಗಳೂರು ನಗರದಲ್ಲಿ ಹೆಚ್ಚಿನ ಸಾರಿಗೆ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ಕಾರುಗಳು, ಇತರ ವೈಯಕ್ತಿಕ ವಾಹನಗಳಿಂದ ಜನರನ್ನು ಸಾರ್ವಜನಿಕ ಸಾರಿಗೆಗೆ ವರ್ಗಾಯಿಸಬೇಕಿದೆ.

Namma Metro: ಚಾಲಕ ರಹಿತ ಮೆಟ್ರೋಗೆ ISA ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಹಳದಿ ಮಾರ್ಗ ಉದ್ಘಾಟನೆ..!
ಇಟಲಿಯ ಸರ್ಕಾರಿ ಸ್ವಾಮ್ಯದ ಇಟಾಲ್ಸರ್ಟಿಫರ್ ಕಂಪನಿಯು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ (BMRCL) ಈ ಪ್ರಮಾಣಪತ್ರವನ್ನು ಸಲ್ಲಿಸಿದೆ.

Bengaluru Namma Metro: ಆಗಸ್ಟ್ ನಲ್ಲಿ ಹಳದಿ ಮಾರ್ಗ ಸಂಚಾರ ಆರಂಭ ಸಾಧ್ಯತೆ
19.15-ಕಿಮೀ ಉದ್ದದ ಈ ಮಾರ್ಗವು ಬೊಮ್ಮಸಂದ್ರದಿಂದ ಜಯದೇವ ಆಸ್ಪತ್ರೆ, ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ ಆರ್‌ವಿ ರಸ್ತೆಯನ್ನು ಸಂಪರ್ಕಿಸುತ್ತದೆ.

Namma Metro: 2ನೇ ಚಾಲಕರಹಿತ ರೈಲು ಬೆಂಗಳೂರಿಗೆ ಆಗಮನ; ಏಪ್ರಿಲ್-ಮೇ ನಲ್ಲಿ Yellow Line ಉದ್ಘಾಟನೆ!
19 ದಿನಗಳ ವಿಳಂಬದ ನಂತರ ಪಶ್ಚಿಮ ಬಂಗಾಳದ ತಿತಾಘರ್‌ನಿಂದ ಎರಡನೇ ಚಾಲಕರಹಿತ ರೈಲು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಹೆಬ್ಬಗೋಡಿ ಡಿಪೋ ತಲುಪುವುದರೊಂದಿಗೆ, ಹಳದಿ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆಗಳ ಭರವಸೆ ಮತ್ತೆ ಚಿಗುರಿದೆ.

Namma Metro Yellow Line: ಏಪ್ರಿಲ್ ತಿಂಗಳೊಳಗೆ ಆರಂಭ; ಮೊದಲಿಗೆ ಮೂರು ಸೆಟ್ ರೈಲು ಸಂಚಾರ
19.15 ಕಿ.ಮೀ ಉದ್ದದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗಕ್ಕೆ ಎರಡನೇ ರೈಲು ಆಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಮೂರನೆಯದು ನಿರೀಕ್ಷಿಸಲಾಗಿದೆ. ರೈಲುಗಳು ಆರಂಭದಲ್ಲಿ 30-ನಿಮಿಷಗಳ ಅಂತರದಲ್ಲಿ ಸಂಚಾರ ನಡೆಸಲಿವೆ.

Namma Metro ಹಳದಿ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ
ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸುವುದಾಗಿ ತೀತಗಢ್ ತಿಳಿಸಿದೆ.

