yemen

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: Yemen ಗಲ್ಲು ಶಿಕ್ಷೆ ರದ್ದಾಗಿಲ್ಲ; MEA ಸ್ಪಷ್ಟನೆ
ದೇಶ

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: Yemen ಗಲ್ಲು ಶಿಕ್ಷೆ ರದ್ದಾಗಿಲ್ಲ; MEA ಸ್ಪಷ್ಟನೆ

ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಮಾತುಕತೆ ನಡೆಸಲು ಐದು ಸದಸ್ಯರ ನಿಯೋಗವನ್ನು ಯೆಮೆನ್‌ಗೆ ಕಳುಹಿಸುವಂತೆ ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ವಿನಂತಿಯನ್ನು ವಿದೇಶಾಂಗ ಸಚಿವಾಲಯ (MEA) ನಿರಾಕರಿಸಿದೆ.

ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್ ರಿಲೀಫ್: ಮರಣದಂಡನೆ ರದ್ದುಪಡಿಸಿದ ಯೆಮೆನ್‌ ಸರ್ಕಾರ..?
ವಿದೇಶ

ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್ ರಿಲೀಫ್: ಮರಣದಂಡನೆ ರದ್ದುಪಡಿಸಿದ ಯೆಮೆನ್‌ ಸರ್ಕಾರ..?

ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದ್ದು, ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ.

Yemen: ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ; ಮಧ್ಯಸ್ಥಗಾರ KA Paul ಘೋಷಣೆ
ವಿದೇಶ

Yemen: ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ; ಮಧ್ಯಸ್ಥಗಾರ KA Paul ಘೋಷಣೆ

ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಈಗ ನಿರಾಳತೆ ಸಿಕ್ಕಿದೆ ಎಂದು ಕಾಣುತ್ತಿದೆ.

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ
ದೇಶ

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ನಿಮಿಷ ಪ್ರಿಯಾ ಅವರು ಸುರಕ್ಷಿತವಾಗಿ ಹಿಂತಿರುಗಬೇಕೆಂದು ಸರ್ಕಾರ ಬಯಸುತ್ತದೆ. ಹೀಗಾಗಿ, ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ' ಎಂದು ಹೇಳಿದರು.

ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಕ್ಷಮೆ ಇಲ್ಲ' ಎಂದ ಮೃತನ ಸಹೋದರ, ಗಲ್ಲು ಶಿಕ್ಷೆ ಜಾರಿಗೆ ಪಟ್ಟು
ದೇಶ

ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಕ್ಷಮೆ ಇಲ್ಲ' ಎಂದ ಮೃತನ ಸಹೋದರ, ಗಲ್ಲು ಶಿಕ್ಷೆ ಜಾರಿಗೆ ಪಟ್ಟು

ಯೆಮೆನ್‌ನಲ್ಲಿರುವ ಮೃತ ವ್ಯಕ್ತಿ ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಮಾತ್ರ ಬ್ಲಡ್ ಮನಿ ಸ್ವೀಕರಿಸಲು ಒಪ್ಪಿಕೊಂಡಿಲ್ಲ. ಹೀಗಾಗಿ ಪ್ರಕರಣ ಇನ್ನಷ್ಟು ಜಟಿಲವಾಗಿದೆ.

ಯೆಮೆನ್‌ನಲ್ಲಿ ಕೇರಳ ನರ್ಸ್‌ಗೆ ಗಲ್ಲು ಶಿಕ್ಷೆ: ನಿಮಿಷಾ ರಕ್ಷಣೆಗೆ ಪ್ರಭಾವಿ ಸುನ್ನಿ ಧರ್ಮಗುರು ಪ್ರಯತ್ನ
ದೇಶ

ಯೆಮೆನ್‌ನಲ್ಲಿ ಕೇರಳ ನರ್ಸ್‌ಗೆ ಗಲ್ಲು ಶಿಕ್ಷೆ: ನಿಮಿಷಾ ರಕ್ಷಣೆಗೆ ಪ್ರಭಾವಿ ಸುನ್ನಿ ಧರ್ಮಗುರು ಪ್ರಯತ್ನ

ಶೇಖ್ ಅಬುಬಕರ್ ಅಹ್ಮದ್ ಎಂದು ಅಧಿಕೃತವಾಗಿ ಕರೆಯಲ್ಪಡುವ ಮತ್ತು ಭಾರತದ ಗ್ರ್ಯಾಂಡ್ ಮುಫ್ತಿ ಎಂಬ ಬಿರುದನ್ನು ಹೊಂದಿರುವ 94 ವರ್ಷದ ಮುಸ್ಲಿಯಾರ್, ಯೆಮೆನ್‌ನ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.

Yemen: ಭಾರತೀಯ ನರ್ಸ್ ನಿಮಿಷಾ ಗೆ ಜುಲೈ 16 ರಂದು ಗಲ್ಲು ಶಿಕ್ಷೆ ಜಾರಿ!
ದೇಶ

Yemen: ಭಾರತೀಯ ನರ್ಸ್ ನಿಮಿಷಾ ಗೆ ಜುಲೈ 16 ರಂದು ಗಲ್ಲು ಶಿಕ್ಷೆ ಜಾರಿ!

ವಿದೇಶಾಂಗ ಸಚಿವಾಲಯದ ಮೂಲಗಳು ರಾಷ್ಟ್ರೀಯ ಖಾಸಗಿ ವಾಹಿನಿಯೊಂದಕ್ಕೆ ತಿಳಿಸಿದ್ದು, ಈ ವಿಷಯವನ್ನು ನಿಕಟವಾಗಿ ಅನುಸರಿಸುತ್ತಿದ್ದಾರೆ.

ಕೆಂಪು ಸಮುದ್ರದಲ್ಲಿ ರಕ್ತದ ಹೊಳೆ?: 'We are entering the war'..; ದೊಡ್ಡ ಸಂದೇಶ ಕೊಟ್ಟ Yemen
ವಿದೇಶ

ಕೆಂಪು ಸಮುದ್ರದಲ್ಲಿ ರಕ್ತದ ಹೊಳೆ?: 'We are entering the war'..; ದೊಡ್ಡ ಸಂದೇಶ ಕೊಟ್ಟ Yemen

ಇರಾನ್ ಮಿತ್ರ ರಾಷ್ಟ್ರ ಯೆಮೆನ್ ದೊಡ್ಡ ಸಂದೇಶವೊಂದನ್ನು ರವಾನೆ ಮಾಡಿದ್ದು ತಾನು ಇರಾನ್ ಪರ ಅಮೆರಿಕ ವಿರುದ್ಧ ಯುದ್ಧ ಮಾಡುವುದಾಗಿ ಘೋಷಣೆ ಮಾಡಿದೆ.

Iran-Israel War ನಡುವೆ ಇಸ್ರೇಲ್ ಮೆಗಾ ಬೇಟೆ: ಅಬ್ದುಲ್-ಮಲಿಕ್ ಸೇರಿ Houthi ಉಗ್ರ ಸಂಘಟನೆ ಪ್ರಮುಖ ನಾಯಕರೇ ಉಡೀಸ್?
ವಿದೇಶ

Iran-Israel War ನಡುವೆ ಇಸ್ರೇಲ್ ಮೆಗಾ ಬೇಟೆ: ಅಬ್ದುಲ್-ಮಲಿಕ್ ಸೇರಿ Houthi ಉಗ್ರ ಸಂಘಟನೆ ಪ್ರಮುಖ ನಾಯಕರೇ ಉಡೀಸ್?

ಯೆಮೆನ್ ರಾಜಧಾನಿ ಸನಾದಲ್ಲಿ ಹಿರಿಯ ಹೌತಿ ನಾಯಕರ ರಹಸ್ಯ ಸಭೆ ನಡೆಯುತ್ತಿದ್ದ ಮನೆ ಮೇಲೆ ಇಸ್ರೇಲ್ (Iran-Israel War) ವಾಯುದಾಳಿ ನಡೆಸಿದ್ದು ದಾಳಿಯಲ್ಲಿ ಪ್ರಮುಖ ನಾಯಕರೇ ಹತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ.