ಅಂಕಣಗಳುಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ; ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)
ಕರೆನ್ಸಿ ಮಾರುಕಟ್ಟೆಯಲ್ಲಿ ಒಂದು ದೇಶದ ಕೇಂದ್ರ ಬ್ಯಾಂಕ್ ಅಥವಾ ಹಣಕಾಸು ಸಚಿವಾಲಯ ತನ್ನ ವಿದೇಶಿ ವಿನಿಮಯ ಮೀಸಲು ಬಳಸಿಕೊಂಡು ತನ್ನ ಕರೆನ್ಸಿಯನ್ನು ಖರೀದಿಸುವ ಅಥವಾ ಮಾರಾಟ ಮಾಡುವುದನ್ನು ಹಸ್ತಕ್ಷೇಪ ಎಂದು ಕರೆಯಲಾಗುತ್ತದೆ.