ವಾಣಿಜ್ಯ'ಯೆಸ್' ಬ್ಯಾಂಕ್ ಗೆ ತಾತ್ಕಾಲಿಕ ನಿಷೇಧ ಏಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಫಲವಾಗಿರುವ ಯೆಸ್ ಬ್ಯಾಂಕ್ ಆಡಳಿತವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಇಂದು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಎಸ್ ಬಿಐನಿಂದ ಆಡಳಿತಾಧಿಕಾರಿಯೊಬ್ಬರನ್ನು ನೇಮಿಸುವ ಮೂಲಕ ಅದರ ಕಾರ್ಯಾಚರಣೆ ಮಾಡಲಾಗುತ್ತಿದೆ.