Yeshwantpur

ಗಡುವು ಮೀರಿ 5 ತಿಂಗಳಾದರೂ ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನವೀಕರಣ ಕಾಮಗಾರಿ ಸದ್ಯಕ್ಕೆ ಮುಗಿಯೋದು ಡೌಟ್!
ಪ್ರಧಾನಿ ನರೇಂದ್ರ ಮೋದಿ 2022 ರಲ್ಲಿ ಚಾಲನೆ ನೀಡಿದ್ದ ಬಿಎನ್‌ಸಿಯಲ್ಲಿನ ಕೆಲಸಗಳು ಅಕ್ಟೋಬರ್ 2025 ರೊಳಗೆ ಪೂರ್ಣಗೊಳ್ಳಬೇಕಿತ್ತು.

ಮಂಗಳೂರು-ಬೆಂಗಳೂರು ರೈಲು ಸಂಚಾರ: ಹೊಸ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಸೋಮಣ್ಣ
ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ.

ಜುಲೈ 18 ರಿಂದ ಯಶವಂತಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 1 ರ ಮೂಲಕ ಪ್ರವೇಶಕ್ಕೆ ನಿರ್ಬಂಧ
ಅಧಿಕಾರಿಗಳು ಪುನರಾಭಿವೃದ್ಧಿ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿರುವುದರಿಂದ, ಜುಲೈ 18 ರಿಂದ ಪ್ಲಾಟ್‌ಫಾರ್ಮ್ 1 ರ ಮೂಲಕ ಯಶವಂತಪುರ ರೈಲು ನಿಲ್ದಾಣದ ಪ್ರವೇಶವನ್ನು ಪ್ರಯಾಣಿಕರಿಗೆ ಮುಚ್ಚಲಾಗುವುದು.

ಯಶವಂತಪುರದಲ್ಲಿ ರೈಲ್ವೆ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಇನ್ನೂ ಪಾಲಿಕೆ ಅನುಮತಿ ಸಿಕ್ಕಿಲ್ಲ!
ರೈಲ್ವೆ ಲೆವೆಲ್ ಕ್ರಾಸಿಂಗ್ (ಎಲ್‌ಸಿ) ಗೇಟ್ ನ್ನು ತೆಗೆದುಹಾಕುವ ಮೂಲಕ ಮಲ್ಲೇಶ್ವರಂ ಮತ್ತು ಯಶವಂತಪುರದ ನಿವಾಸಿಗಳ ರಕ್ಷಣೆಗೆ ಬರುವ ಮೂಲಸೌಕರ್ಯ ಯೋಜನೆಯು ಆರು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ.

ಬಿಸಿಲ ಬೇಗೆಗೆ ತತ್ತರಿಸಿದ್ದ ನಗರಕ್ಕೆ ತಂಪೆರೆದ ಮಳೆ
ಕೆಲವು ದಿನಗಳಿಂದಲೂ ಬಿಸಿಲ ಧಗೆಗೆ ತತ್ತರಿಸಿ ಹೋಗಿದ್ದ ನಗರದ ಜನತೆಗೆ ಶುಕ್ರವಾರ ಸಂಜೆ ಬೇಸಿಗೆ ಮಳೆ ಅಬ್ಬರಿಸಿ ತಂಪೆರೆಯಿತು...

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಟೆಕ್ಕಿ ಸಾವು
ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ...

