ರಾಜ್ಯಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ
ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳು ಕರ್ನಾಟಕದ ರೈಲ್ವೆ ನೆಟ್ವರ್ಕ್ನಲ್ಲಿ ಪ್ರಮುಖ ಕೇಂದ್ರಗಳಾಗಿವೆ. ಈ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯದ ಸಂಬಂಧ ಹೊಸ ಮಾನದಂಡಗಳನ್ನು ಸ್ಥಾಪಿಸಲು ಸಜ್ಜಾಗಿದ್ದೇವೆ.