ದೇಶಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಿಂದ ಜಾರ್ಖಂಡ್ಗೆ ಹೊರಟಿದ್ದ ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.