Yettinahole Irrigation Project

ಪರಿಸರ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ; ಹಳ್ಳ ಹಿಡಿದ ಕಾಮಗಾರಿ!
ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 6, 2024 ರಂದು ಸಕಲೇಶಪುರದ ಹೆಬ್ಬಾಬಹಳ್ಳಿಯ ಬಳಿ ಉದ್ಘಾಟಿಸಿದರು.

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ
ಪಶ್ಚಿಮ ಘಟ್ಟಗಳಲ್ಲಿ ಪಶ್ಚಿಮಕ್ಕೆ ಹರಿಯುವ ನದಿಗಳಿಂದ 24.01 ಟಿಎಂಸಿ ನೀರನ್ನು ಎತ್ತುವ ಮೂಲಕ ಸುಮಾರು 75 ಲಕ್ಷ ಜನರಿಗೆ ಅನುಕೂಲವಾಗುವಂತೆ ಪ್ಲಾನ್ ಮಾಡಿರುವ ಈ ಯೋಜನೆಯು ಈಗಾಗಲೇ 1ನೇ ಹಂತದ ನೀರು ಎತ್ತುವ ಕಾರ್ಯಗಳನ್ನು ಪೂರ್ಣಗೊಳಿಸಿದೆ,

ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ: ಬೈರಗೊಂಡಲು ಜಲಾಶಯದಿಂದ ಮುಳುಗಡೆಗೊಳ್ಳುವ ರೈತರಿಗೆ ಡಿಸಿಎಂ ಭರವಸೆ
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು.

ಸೆ. 6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರು ನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ.

