Yettinahole project

ತುಮಕೂರು, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು: ಯೋಜನೆಗೆ ಅರಣ್ಯ ಭೂಮಿ ಬಳಕೆ ಅನುಮತಿ ಕೇಳಲು ಮಾರ್ಚ್ 18 ರಂದು ದೆಹಲಿಗೆ- ಡಿಸಿಎಂ
ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ ಎಂದು ಹೇಳಲಾಗುತ್ತಿದೆ.

ಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಇಬ್ಬರು ಬಾಲಕರ ದುರ್ಮರಣ
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಎತ್ತಿನಹೊಳೆ ಯೋಜನೆ ಪೂರ್ಣಗೊಂಡರೆ ಡಿಕೆಶಿ ಬಯಲು ಸೀಮೆ ಭಗೀರಥ ಎಂದು ಘೋಷಣೆ: ಬಿಜೆಪಿ ಸವಾಲಿಗೆ 'ಸೈ' ಎಂದ DCM
ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ.

ಬಯಲುಸೀಮೆಗೆ ಕುಡಿಯುವ ನೀರು: ಎತ್ತಿನಹೊಳೆ ಯೋಜನೆಗೆ ಚಾಲನೆ

ಬಯಲುಸೀಮೆಗೆ ನೀರುಣಿಸುವ ಸರ್ಕಾರದ ಮಹತ್ವಾಕಾಂಕ್ಷಿ 'ಎತ್ತಿನಹೊಳೆ ಯೋಜನೆ'ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.

ಅವೈಜ್ಞಾನಿಕ ಊಹೆಯ ಆಧಾರದ ಮೇಲೆ ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ: ಸಿ.ಟಿ ರವಿ
ನೀರಿನ ಲಭ್ಯತೆ, ಪೂರೈಕೆ, ಕೊಟ್ಟ ಭರವಸೆ ಬಗ್ಗೆ ಗೊಂದಲಗಳಿವೆ. ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವೈಜ್ಞಾನಿಕ ಸಂಸ್ಥೆಗಳು, ತಾಂತ್ರಿಕ ಸಂಸ್ಥೆ ಮತ್ತು ಐಐಎಸ್ಸಿ ಸಂಸ್ಥೆ ನೆರವಿನಿಂದ ಸಮಗ್ರ ಅಧ್ಯಯನ ನಡೆಸಬೇಕು.

ಎತ್ತಿನಹೊಳೆ ಯೋಜನೆ: ಬರಪೀಡಿತ 7 ಜಿಲ್ಲೆಗಳಿಗೆ ನೀರೊದಗಿಸುವ ಯೋಜನೆಗೆ ಇಂದು ಸಿಎಂ ಚಾಲನೆ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುರುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ನೀರೊದಗಿಸುವ ಈ ಯೋಜನೆಗೆ 2014ರಲ್ಲಿ ಶುರುವಾಗಿತ್ತು.

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ರಾಜ್ಯ ಸರ್ಕಾರ
1ನೇ ಹಂತದ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದ್ದು, 2ನೇ ಹಂತದ ಯೋಜನೆಯಡಿ ಉಳಿದ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ ತುಮಕೂರಿಗೆ ನೀರು ಹರಿಸಲಾಗುವುದು.

ಮಣ್ಣಿನ ಮಕ್ಕಳು ಎನ್ನುವವರು ಎತ್ತಿನಹೊಳೆ ಯೋಜನೆ ವಿರೋಧಿಸಿದ್ದರು: ಸಿಎಂ ಸಿದ್ದರಾಮಯ್ಯ
ಮಣ್ಣಿನ ಮಕ್ಕಳು ಎನ್ನುವವರು ಎತ್ತಿನಹೊಳೆ ಯೋಜನೆ ವಿರೋಧಿಸಿದ್ದರು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳುವ ಮೂಲಕ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

