ರಾಜಕೀಯ2027ರ ವೇಳೆಗೆ ಬೆಂಗಳೂರು ಉತ್ತರಕ್ಕೆ ಎತ್ತಿನಹೊಳೆ ನೀರು, ಮೆಟ್ರೋ ಯೋಜನೆಗೆ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್
140 ಶಾಸಕರ ಬಲದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಲಿಷ್ಠವಾಗಿದೆ. ಯೋಗಕ್ಕಿಂತ ಯೋಗಕ್ಷೇಮ ಮುಖ್ಯ ಎಂಬುದನ್ನು ನಮ್ಮ ಹಿರಿಯರು ಹೇಳಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ ಇವತ್ತು 6000 ಜನರಿಗೆ ಸ್ವತ್ತಿನ ದಾಖಲೆಯನ್ನು ನೀಡಿದ್ದೇವೆ.