ರಾಜ್ಯನಾಲ್ಕು ತಿಂಗಳ ಮೊದಲೇ ಮೈಸೂರಿನಲ್ಲಿ ದಸರಾ ಹಬ್ಬದ ವಾತಾವರಣ: ಎಲ್ಲಾ ಪ್ರಧಾನಿ ಮೋದಿ ಭೇಟಿ ಮಹಿಮೆ!
ಅರಮನೆ ನಗರಿ ಮೈಸೂರು ದಸರಾ ಹಬ್ಬದ ಸಮಯದಲ್ಲಿ ಕಂಗೊಳಿಸುವಂತೆಯೇ ಈಗ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳುತ್ತಿರುವುದೇ ಇದಕ್ಕೆ ಕಾರಣ.