Yoga Day

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆಗೆ ಅನುಮತಿಯಿಲ್ಲ: ಬಿಬಿಎಂಪಿ
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ಬಿಬಿಎಂಪಿ ಅನುಮತಿ ನಿರಾಕರಿಸಿದೆ.

ಬೆಂಗಳೂರು ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧ, 40 ವರ್ಷಗಳಲ್ಲಿ ಆಗದ್ದನ್ನು ಕೆಲವೇ ತಿಂಗಳಲ್ಲಿ ಮಾಡುತ್ತೇವೆ: ಪ್ರಧಾನಿ ಮೋದಿ
ಬೆಂಗಳೂರಿನ ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ 40 ವರ್ಷಗಳಿಂದ ಚರ್ಚೆಯಲ್ಲೇ ಕಾಲ ಕಳೆಯಲಾಯಿತು. ಆದರೆ ನಾವು ಆ ರೀತಿ ಅಲ್ಲ, 40 ತಿಂಗಳಲ್ಲಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ್ದೇವೆ.

ವಿವಾದದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ: ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ
8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ.

ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ
ಜೂನ್.20ಕ್ಕೆ ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ವಿಶ್ವ ಯೋಗ ದಿನಾಚರಣೆ ವೇಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿಗೆ ಬಂದು ರಸ್ತೆ ಗುಂಡಿ ವೀಕ್ಷಿಸುವಂತೆ ಆಪ್ ಆಗ್ರಹ
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೂ ಬಂದು, ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆ: ಪೊಲೀಸರೊಂದಿಗೆ ಚರ್ಚಿಸಿ ನಿರ್ಧಾರ- ಬಿಬಿಎಂಪಿ
ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಮಾಡುವ ಕುರಿತು ವಿಎಚ್‌ಪಿ ಮತ್ತು ಇತರ ಸಂಘಟನೆಗಳು ಅರ್ಜಿಗಳ ಸಲ್ಲಿಸಿದ್ದು, ಈ ಸಂಬಂಧ ಪೊಲೀಸರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಅವರು ಹೇಳಿದ್ದಾರೆ.

ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು: 'ಬ್ರ್ಯಾಂಡ್ ಮೋದಿ' ಕಾರ್ಡ್ ಪ್ರಯೋಗ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕತ್ವವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ 'ಬ್ರಾಂಡ್ ಮೋದಿ' ಅಸ್ತ್ರ ಪ್ರಯೋಗಿಸಲು ದೊಡ್ಡ ಕಾರ್ಯಸೂಚಿ ಸಿದ್ಧಪಡಿಸಿದೆ.

ಯೋಗ ದಿನಾಚರಣೆಗೆ ಮುನ್ನ ಬಹಿರಂಗಗೊಂಡ ಮೈಸೂರಿನ ಬಿಜೆಪಿ ನಾಯಕರ ಭಿನ್ನಮತ: ಮಾಧ್ಯಮಗಳ ಮುಂದೆ ಪ್ರತಾಪ್ ಸಿಂಹ-ರಾಮದಾಸ್ ಸಿಡಿಮಿಡಿ
ಜೂನ್ 21 ಯೋಗ ದಿನಾಚರಣೆ ಕಾರ್ಯಕ್ರಮ ಈ ಬಾರಿ ಅರಮನೆ ನಗರಿ ಮೈಸೂರಿನಲ್ಲಿ ವಿಜೃಂಭಣೆಯಿಂದ ನೆರವೇರಲಿದ್ದು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಭಾಗವಹಿಸುತ್ತಿರುವುದು ವಿಶೇಷ. ಹೀಗಾಗಿ ಕಾರ್ಯಕ್ರಮಕ್ಕೆ ಸಾಕಷ್ಟು ಪೂರ್ವ ತಯಾರಿ ನಡೆಯುತ್ತಿದೆ.

ಅಂತಾರಾಷ್ಟ್ರೀಯ ಯೋಗ ದಿನ: ಮುಖ್ಯಮಂತ್ರಿ, ಸಚಿವರಿಂದ ಶುಭಾಶಯ; ಮನೆಯಲ್ಲೇ ಯೋಗ ಮಾಡುವಂತೆ ಮನವಿ
ಅಂತಾರಾಷ್ಟ್ರೀಯ ಯೋಗ ದಿನದ ಪ್ರಮುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.

